ಸಂಪಾಜೆ-ಕಲ್ಲುಗುಂಡಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ
ಸಂಪಾಜೆ, ಸೆ.18: ಶ್ರೀ ವಿಷ್ಣು ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ.) ಸಂಪಾಜೆ-ಕಲ್ಲುಗುಂಡಿ ಇದರ ಮಾಸಿಕ ಸಭೆಯು ಒಕ್ಕೂಟದ ಅಧ್ಯಕ್ಷೆ ದೇವಕಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು.ಸಂಜೀವಿನಿ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಸಭೆಯು ರಾಷ್ಟ್ರಗೀತೆಯೊಂದಿಗೆ ಸಮಾರೋಪಗೊಂಡಿತು. ಸಭೆಯಲ್ಲಿ ತಾಲೂಕು ಪಂಚಾಯತ್‌ನ ವಲಯ ಮೇಲ್ವಿಚಾರಕಿ ಶ್ರೀಮತಿ ರೂಪ ಅವರು ಭಾಗವಹಿಸಿ ಲೋಕೋಸ್ ಹಾಗೂ ಇ-ಕೆವೈಸಿ ಕುರಿತು ಮಾಹಿತಿ ನೀಡಿದರು.ಸಭೆಯಲ್ಲಿ ಅಕ್ಕ ಕೆಫೆ ಹಾಗೂ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ, ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆ
ಸಂಪಾಜೆ-ಕಲ್ಲುಗುಂಡಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ Read More »


