ಅರಂತೋಡು ಅನ್ವಾರುಲ್ ಹುಧಾ ಎಸೋಸಿಯೇಸನ್ ವತಿಯಿಂದ ಪಿ.ಡಿ.ಒ ಜಯಪ್ರಕಾಶ್ ರಿಗೆ ಸನ್ಮಾನ

ಅರಂತೋಡು ಗ್ರಾಮ ಪಂಚಾಯತ್ ಅಭಿವ್ರದ್ಧಿ ಅಧಿಕಾರಿಯಾಗಿ ಸುಧೀರ್ಘ 9 ವರ್ಷಗಳ ಸೇವೆ ಸಲ್ಲಿಸಿ ಜನಸ್ನೇಹಿ ಅಧಿಕಾರಿಯಾಗಿದ್ದ ಪಿ.ಡಿ.ಒ ಜಯಪ್ರಕಾಶ್ ಎಂ.ಆರ್ ರವರನ್ನು ಸೆ.17 ರಂದು ಅರಂತೋಡು ಗ್ರಾಮ ಪಂಚಾಯತ್ ನಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಎಸೋಸಿಯೇಶನ್ ವತಿಯಿಂದ ಅಧ್ಯಕ್ಷರಾದ ಅಮೀರ್ ಕುಕ್ಕುಂಬಳ ಕಾರ್ಯದರ್ಶಿ ಪಸೀಲು, ಕೋಶಾಧಿಕಾರಿ ಸಂಶುದ್ಧೀನ್ ಪೆಲ್ತಡ್ಕ ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂಧರ್ಭದಲ್ಲಿ ಗ್ರಾ.ಪಂ.ನಿಕಟ ಪೂರ್ವ ಅಧ್ಯಕ್ಷ ಕೇಶವ ಅಡ್ತಲೆ, ನಿವೃತ್ತ ಪ್ರಾಂಶುಪಾಲ ಕೆ.ಆರ್ ಗಂಗಾಧರ್, ಸಹಕಾರಿ ಸಂಘದ  ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಎ. ಹನೀಫ್, ತಾಜುದ್ಧೀನ್ ಅರಂತೋಡು ಉಪಸ್ಥಿತರಿದ್ದರು.











































Leave a Comment

Your email address will not be published. Required fields are marked *

error: Content is protected !!
Scroll to Top