September 21, 2026

ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ನಾಯ್ಕ್ ಅಜ್ಜಾವರ, ಕಾರ್ಯದರ್ಶಿಯಾಗಿ ರಮೇಶ್ ನೀರಬಿದಿರೆ, ಕೋಶಾಧಿಕಾರಿಯಾಗಿ ಐತ್ತಪ್ಪ ಎನ್‌.ಪುನರಾಯ್ಕೆ

ಮರಾಟಿ ಸಮಾಜ ಸೇವಾ ಸಂಘ ಸುಳ್ಯ ಇದರ ವಾರ್ಷಿಕ ಮಹಾಸಭೆ ಸೆ.20 ರಂದು ಗಿರಿದರ್ಶಿನಿ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ನಾಯ್ಕ್ ಅಜ್ಜಾವರ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ವೇದಿಕೆಯಲ್ಲಿ ಸಂಘದ ಸ್ಥಾಪಕಾಧ್ಯಕ್ಷರಾದ ದೇವಪ್ಪ ನಾಯ್ಕ್ ಹೊನ್ನೇಡಿ, ಸ್ಥಾಪಕ ಕಾರ್ಯದರ್ಶಿ ಗೋಪಾಲ ನಾಯ್ಕ್ ದೊಡ್ಡೇರಿ, ಗೌರವಾಧ್ಯಕ್ಷರಾದ ಜನಾರ್ದನ ಬಿ.ಕುರುಂಜಿಭಾಗ್, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ರೇವತಿ ದೊಡ್ಡೇರಿ, ಯುವ ವೇದಿಕೆಯ ಅಧ್ಯಕ್ಷ ಉದಯಕುಮಾರ್ ಎಂ.ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ರಮೇಶ್ ನೀರಬಿದಿರೆ ವಾರ್ಷಿಕ ವರದಿಯನ್ನು, ಕೋಶಾಧಿಕಾರಿ

ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ನಾಯ್ಕ್ ಅಜ್ಜಾವರ, ಕಾರ್ಯದರ್ಶಿಯಾಗಿ ರಮೇಶ್ ನೀರಬಿದಿರೆ, ಕೋಶಾಧಿಕಾರಿಯಾಗಿ ಐತ್ತಪ್ಪ ಎನ್‌.ಪುನರಾಯ್ಕೆ Read More »

ಅಗಲಿದ ಗಾಂಧಿನಗರ ಅಂಗನವಾಡಿ ಸಹಾಯಕಿ ಪುಷ್ಪಾವತಿ ಯವರಿಗೆ ಸಾರ್ವಜನಿಕಶ್ರದ್ದಾಂಜಲಿ ಸಭೆ, ನುಡಿ ನಮನ

ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿ ಯಾಗಿ 31 ವರ್ಷ ಸೇವೆ ಸಲ್ಲಿಸಿ ನಿವೃತ್ತಿಯ ಅಂಚಿನಲ್ಲಿ ನಮ್ಮನ್ನಗಲಿದ ಪುಷ್ಪಾವತಿ ಯವರಿಗೆ ಗಾಂಧಿನಗರ ಅಂಗನವಾಡಿ ಕೇಂದ್ರ ದಲ್ಲಿ ಶ್ರದ್ದಾಂಜಲಿ ಸಭೆ ಆಯೋಜಿಸಲಾಯಿತುಅಧ್ಯಕ್ಷತೆಯನ್ನು ಬಾಲ ವಿಕಾಸ ಸಮಿತಿ ಅಧ್ಯಕ್ಷೆ ಶಹನಾಜ್ ವಹಿಸಿದ್ದರುಗಾಂಧಿನಗರ ಕೆ ಪಿ ಎಸ್ ಸ್ಕೂಲ್ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕಿ ಭವಾನಿ ಟೀಚರ್ ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿದರುಭಾವ ಚಿತ್ರಕ್ಕೆ ಎಲ್ಲರೂ ಪುಷ್ಪ ನಮನ ಸಲ್ಲಿಸಿದ ನಂತರ ನುಡಿ ನಮನ ಸಲ್ಲಿಸಿದ ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ

ಅಗಲಿದ ಗಾಂಧಿನಗರ ಅಂಗನವಾಡಿ ಸಹಾಯಕಿ ಪುಷ್ಪಾವತಿ ಯವರಿಗೆ ಸಾರ್ವಜನಿಕಶ್ರದ್ದಾಂಜಲಿ ಸಭೆ, ನುಡಿ ನಮನ Read More »

ಅರಂತೋಡು : ನಾಳೆ ಕಸ್ತೂರಿ ರಂಗನ್ ವರದಿಯ ಯಥಾವತ್ ಅನುಷ್ಠಾನವನ್ನು ವಿರೋಧಿಸಿ ಪ್ರತಿಭಟನೆ

ಸೆ.22ರಂದು ಆರಂತೋಡು ಗ್ರಾಮ ಪಂಚಾಯತ್ ವಠಾರದಲ್ಲಿ ಕಸ್ತೂರಿ ರಂಗನ್ ವರದಿಯ ಯಥಾವತ್ ಅನುಷ್ಠಾನವನ್ನು ವಿರೋಧಿಸುವ ದೃಷ್ಟಿಯಿಂದ ಮಲೆನಾಡು ಜನ ಹಿತರಕ್ಷಣ ವೇದಿಕೆ ರಿ. ದ. ಕ ಪ್ರತಿಭಟನಾ ಸಭೆ ಹಮ್ಮಿಕೊಂಡಿದೆ . ಜಿಲ್ಲಾ ಸಂಚಾಲಕರಾದ ಶ್ರೀ ಕಿಶೋರ್ ಶಿರಾಡಿ ಭಾಗವಹಿಸಲಿದ್ದಾರೆ. ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸ ಬೇಕೆಂದು ವಿನಂತಿಸಿಕೊಳ್ಳಲಾಗಿದೆ.

ಅರಂತೋಡು : ನಾಳೆ ಕಸ್ತೂರಿ ರಂಗನ್ ವರದಿಯ ಯಥಾವತ್ ಅನುಷ್ಠಾನವನ್ನು ವಿರೋಧಿಸಿ ಪ್ರತಿಭಟನೆ Read More »

error: Content is protected !!
Scroll to Top