ಮಾರ್ಚ್ ಒಳಗೆ 110 ಕೆ.ವಿ. ವಿದ್ಯುತ್ ಕಾಮಗಾರಿ ಪೂರ್ಣಗೊಳಿಸಲು ಶಾಸಕಿ ಭಾಗೀರಥಿ ಮುರುಳ್ಯ ಸೂಚನೆ
ಸುಳ್ಯ: ಬಹುನಿರೀಕ್ಷಿತ ಸುಳ್ಯ ತಾಲೂಕಿನ 110 ಕೆ.ವಿ. ವಿದ್ಯುತ್ ಲೈನ್ ಕಾಮಗಾರಿಗೆ ವೇಗ ನೀಡುವ ನಿಟ್ಟಿನಲ್ಲಿ ಶಾಸಕಿ ಕು. ಭಾಗೀರಥಿ ಮುರುಳ್ಯ ಅವರ ಅಧ್ಯಕ್ಷತೆಯಲ್ಲಿ ಸೆ.28ರಂದು ತಾಲೂಕು ಪಂಚಾಯತ್‌ನ ಶಾಸಕರ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.ಸಭೆಯಲ್ಲಿ ಕಾಮಗಾರಿಯ ಪ್ರಸ್ತುತ ಸ್ಥಿತಿಗತಿ ಕುರಿತು ಕೆಪಿಟಿಸಿಎಲ್ ಅಧಿಕಾರಿಗಳು ಮಾಹಿತಿ ನೀಡಿದರು. ಯೋಜನೆಯಡಿ ಒಟ್ಟು 89 ಟವರ್‌ಗಳ ಫೌಂಡೇಷನ್ ನಿರ್ಮಾಣವಾಗಬೇಕಿದ್ದು, ಈ ಪೈಕಿ 57 ಟವರ್‌ಗಳ ಫೌಂಡೇಷನ್ ಕಾಮಗಾರಿ ಪೂರ್ಣಗೊಂಡಿದೆ. 6 ಟವರ್‌ಗಳ ನಿರ್ಮಾಣವೂ ಮುಕ್ತಾಯಗೊಂಡಿದ್ದು, ಇನ್ನೂ 32 ಟವರ್‌ಗಳ
ಮಾರ್ಚ್ ಒಳಗೆ 110 ಕೆ.ವಿ. ವಿದ್ಯುತ್ ಕಾಮಗಾರಿ ಪೂರ್ಣಗೊಳಿಸಲು ಶಾಸಕಿ ಭಾಗೀರಥಿ ಮುರುಳ್ಯ ಸೂಚನೆ Read More »


