September 2026

ನಿರಂಜನಾಕ್ಷ ಬಾಳೆಕಜೆ ನಿಧನ

ಸುಳ್ಯ ತಾಲೂಕು ತೊಡಿಕಾನ ಗ್ರಾಮದ ಬಾಳೆಕಜೆ ದಿ.ಆನಂದ ಅವರ ಮಗ ನಿರಂಜನಾಕ್ಷ ಬಾಳೆಕಜೆ ಸೆ.7ರಂದು ಹ್ರದಯ ಘಾತದಿಂದ ನಿಧನರಾದರು.ಅವರಿಗೆ ಸುಮಾರು 47 ವರ್ಷ ಪ್ರಾಯವಾಗಿತ್ತು.ಮ್ರತರು ತಾಯಿ,ಪತ್ನಿ ಇಬ್ಬರು ಗಂಡು ಮಕ್ಕಳು,ಸಹೋದರ ಸಹೋದರಿಯನ್ನು ಅಗಲಿದ್ದಾರೆ.ತೋಡಿಕಾನ ಮೂಲದ ನಿರಂಜನ್ ಅವರು ಬೆಳಿಗ್ಗೆ ಕಲ್ಲುಗುಂಡಿ ಉಳುವಾರು ರಾಜಗೋಪಾಲ್ ಅವರ ಮನೆಯಲ್ಲಿ ರಬ್ಬರ್ ಮರ ಕತ್ತರಿಸುವ ಕೆಲಸಕ್ಕೆ ಆಗಮಿಸಿದ್ದರು. ಕೆಲಸ ಆರಂಭಿಸಿದ ಕೆಲವೇ ಹೊತ್ತಿನಲ್ಲಿ ಅವರಿಗೆ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣ ಕೇಶವ ಬಂಗ್ಲೆಗುಡ್ಡೆಯವರ ರಿಕ್ಷಾದಲ್ಲಿ ಕಲ್ಲುಗುಂಡಿಯ ಕ್ಲಿನಿಕ್‌ಗೆ ಕರೆತರಲಾಯಿತು. ಅಲ್ಲಿ ವೈದ್ಯರು ಪರೀಕ್ಷಿಸಿದ

ನಿರಂಜನಾಕ್ಷ ಬಾಳೆಕಜೆ ನಿಧನ Read More »

ಕೆ.ಎನ್.ಎಸ್.ಎಸ್. ಸುಳ್ಯ ಕರಯೋಗಂ ವತಿಯಿಂದ ಓಣಂ ಆಚರಣೆ

ಕರ್ನಾಟಕ ನಾಯರ್ ಸರ್ವಿಸ್ ಸೊಸೈಟಿ ಸುಳ್ಯ ಕರಯೋಗಂ ವತಿಯಿಂದ ಕುಟುಂಬ ಸಮ್ಮಿಲನ ಮತ್ತು ಓಣಂ ಆಚರಣೆಯು ಸೆ. 6 ರಂಸು ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ನಡೆಯಿತು. ಸುಳ್ಯಂ ಕರಯೋಗಂ ಅಧ್ಯಕ್ಷ ಕೃಷ್ಣನ್ ನಾಯರ್ ಕನಕರಂಕೋಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎನ್.ಎಸ್. ಎಸ್. ಹೊಸದುರ್ಗ ಕರಯೋಗಂ ಉಪಾಧ್ಯಕ್ಷ ಕೋಡೋತ್ ಶ್ರೀಕುಮಾರ್ ನಾಯರ್ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಕೆ.ಎನ್.ಎಸ್.ಎಸ್. ಮಂಗಳೂರು ಕರಯೋಗಂ ಅಧ್ಯಕ್ಷ ಮುರಳಿ ಹೊಸಮಜಲು, ಸುಳ್ಯ ರೋಟರಿ ಕ್ಲಬ್ ಪೂರ್ವಾಧ್ಯಕ್ಷ ಡಾ.‌ರಾಮ್ ಮೋಹನ್

ಕೆ.ಎನ್.ಎಸ್.ಎಸ್. ಸುಳ್ಯ ಕರಯೋಗಂ ವತಿಯಿಂದ ಓಣಂ ಆಚರಣೆ Read More »

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 29ನೇ ವಾರ್ಷಿಕ ಮಹಾಸಭೆ

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು ಈ ಸಹಕಾರಿ ವರ್ಷದಲ್ಲಿ ರೂ.2.64′ ಕೋಟಿ ನಿವ್ವಳ ಲಾಭಗಳಿಸಿದ್ದು ,ಶೇ.15 ಡಿವಿಡೆಂಟ್ ಹಾಗೂ ಮಹಾಸಭೆಯಲ್ಲಿ ಭಾಗವಹಿಸಿದ ಎಲ್ಲಾ ಸದಸ್ಯರಿಗೆ ಗಿಪ್ಟ್ ವಿತರಿಸಲಾಗಿದೆ ಎಂದು ಸೊಸೈಟಿ ಅಧ್ಯಕ್ಷ ಕೆ.ಸಿ‌ ಸದಾನಂದ ತಿಳಿಸಿದ್ದಾರೆ.ಅವರು ಕೊಡಿಯಾಲ ಬೈಲ್ ಗೌಡ ಸಮುದಾಯ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು 1997 ಗೌಡರ ಯುವ ಸೇವಾ ಸಂಘ (0) ಸುಳ್ಯ ಇವರಿಂದ ಪ್ರವರ್ತಿಸಲ್ಪಟ್ಟಿದ ಟ್ಟಿದ್ದು, ಪ್ರಾರಂಭದಲ್ಲಿ 435 ಸದಸ್ಯರಿಂದ

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 29ನೇ ವಾರ್ಷಿಕ ಮಹಾಸಭೆ Read More »

ಬೆಳ್ಳಾರೆ : ತನ್ನ ಅತ್ತೆ ಹಾಗೂ ಪತ್ನಿಗೆ ಚೂರಿಯಿಂದ ಇರಿದ ವ್ಯಕ್ತಿ

ಸುಳ್ಯ: ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಅತ್ತೆಯ ಮೇಲೆ ಚೂರಿಯಿಂದ ಇರಿದು ಗಾಯಗೊಳಿಸಿರುವ ಘಟನೆ ಸುಳ್ಯ ತಾಲೂಕಿನ ಪೆರುವಾಜೆ ಗ್ರಾಮದ ಅನವುಗುಡಿ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.ಚೂರಿಯಿಂದ ಇರಿದ ವ್ಯಕ್ತಿಯನ್ನು ಮುಕ್ಕೂರು ನಿವಾಸಿ ಗಣೇಶ್ (38) ಎಂದು ಗುರುತಿಸಲಾಗಿದೆ ಆರೋಪಿ ತನ್ನ ಪತ್ನಿ ವಿನಿತಾ (32) ಹಾಗೂ ಆಕೆಯ ತಾಯಿ ಕುಸುಮಾ (50) ಅವರ ಮೇಲೆ ಯಾವುದೋ ಹರಿತವಾದ ಸಾಧನದಿಂದ ಹಲ್ಲೆ ನಡೆಸಿ ರಕ್ತಗಾಯಗೊಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಗಾಯವಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು

ಬೆಳ್ಳಾರೆ : ತನ್ನ ಅತ್ತೆ ಹಾಗೂ ಪತ್ನಿಗೆ ಚೂರಿಯಿಂದ ಇರಿದ ವ್ಯಕ್ತಿ Read More »

ಜನಜಾಗೃತಿಯಿಂದ ಆರೋಗ್ಯ ಕಾಪಾಡಲು ಸಾಧ್ಯ: ಎಸ್. ಅಂಗಾರ |

ಪರಿಸರ ಕಾಳಜಿ, ಜನಜಾಗೃತಿ ಮೂಡಿಸುವ ಮೂಲಕ ಆರೋಗ್ಯಕ್ಕೆ ಸಂಬಂಧಿಸಿದ ವ್ಯವಸ್ಥೆಗಳನ್ನು ರೂಪಿಸುವ ಕೆಲಸವನ್ನು ಜೇಸಿಐ ಸುಳ್ಯ ಪಯಸ್ವಿನಿ ಮಾಡುತ್ತಿದೆ. ಯಾವುದನ್ನು ಹೇಗೆ ಸದ್ಬಳಕೆ ಮಾಡಬೇಕು ಎಂಬ ಅರಿವು ಜನರಲ್ಲಿ ಮೂಡಿದಾಗ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ಕರ್ನಾಟಕ ಘನ ಸರ್ಕಾರದ ಮಾಜಿ ಸಚಿವ ಎಸ್. ಅಂಗಾರ ಹೇಳಿದರು. ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಸೆ. 6ರಂದು ಸುಳ್ಯದ ವೆಂಕಟ್ರಮಣ ಕೋ-ಆಪರೇಟಿವ್ ಸೊಸೈಟಿಯ ಮದುವೆಗದ್ದೆ ಶ್ರೀ ಭೋಜಪ್ಪ ಗೌಡ ಸಭಾಂಗಣದಲ್ಲಿ ಘಟಕಾದ್ಯಕ್ಷೆ ಜೆ ಎಪ್ ಎಂ ಲತಾಶ್ರೀ ಸುಪ್ರೀತ್

ಜನಜಾಗೃತಿಯಿಂದ ಆರೋಗ್ಯ ಕಾಪಾಡಲು ಸಾಧ್ಯ: ಎಸ್. ಅಂಗಾರ | Read More »

ನಿವೃತ್ತ ಕೃಷಿ ಅಧಿಕಾರಿ ಮುಡೂರು ಶಿವಯ್ಯ ಗೌಡ ನಿಧನ

ನಿವೃತ್ತ ಕೃಷಿ ಅಧಿಕಾರಿ ಮುಡೂರು ಶಿವಯ್ಯ ಗೌಡ(68) ಪತ್ತುಕುಂಜರವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸೆ. 6 ರಂದು ನಿಧನರಾದರು.ಮೃತರು ಪತ್ನಿ ಜಯಂತಿ, ಪುತ್ರ ಭುವನ್, ಸಹೋದರರು, ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.ಸೆ. 6 ರಂದು ರಾತ್ರಿಯೇ ಮೃತದೇಹವನ್ನು ಅಲೆಟ್ಟಿಯ ಪತ್ತುಕುಂಜ ಮನೆಗೆ ತಂದು ಸೆ 7 ರಂದು ಬೆಳಗ್ಗೆ ಅಂತಿಮ ಸಂಸ್ಕಾರ ನಡೆಸಲಾಗುವುದು.

ನಿವೃತ್ತ ಕೃಷಿ ಅಧಿಕಾರಿ ಮುಡೂರು ಶಿವಯ್ಯ ಗೌಡ ನಿಧನ Read More »

ಮನೆಯೊಂದರಲ್ಲಿ ಟೈಲರ್ ಮೃತದೇಹ ಪತ್ತೆ

ಸುಳ್ಯ: ಮನೆಯೊಂದರಲ್ಲಿ ಟೈಲರ್ ಮೃತದೇಹ ಪತ್ತೆಯಾದ ಘಟನೆ ವರದಿಯಾಗಿದೆ.ಪರಿವಾರಕಾನ–ಉಬರಡ್ಕ ಕ್ರಾಸ್‌ನ ಬಸ್ ಡಿಪೊ ಸಮೀಪದ ಮನೆಯೊಂದರಲ್ಲಿ ವ್ಯಕ್ತಿಯೊಬ್ಬರ ಶವ ನೇಣು ಬಿಗಿದ ಪತ್ತೆಯಾಗಿದ್ದುಮೃತರನ್ನು ಸುಳ್ಯ ನಗರದಲ್ಲಿ ಟೈಲರ್ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ಗಂಗಾಧರ ಟೈಲರ್ ಎಂದು ಗುರುತಿಸಲಾಗಿದೆ.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸಂಬಂಧಿಕರು ಹಾಗೂ ಸ್ಥಳೀಯರು ಸ್ಥಳಕ್ಕೆ ಆಗಮಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನೆಯೊಂದರಲ್ಲಿ ಟೈಲರ್ ಮೃತದೇಹ ಪತ್ತೆ Read More »

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರು ಅವರ ಮೇಲಿನ ಅವ್ಯವಹಾರದ ಆರೋಪ ಸತ್ಯಕ್ಕೆ ದೂರವಾದುದು

ಸುಳ್ಯ : ಸುಳ್ಯ ಮತ್ತು ಕಡಬ ತಾಲೂಕಿನ ಸುಮಾರು 57 ಗ್ರಾಮಗಳ ಭಕ್ತರು ನಂಬಿಕೊಂಡು ಬರುವ ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಪ್ರಸ್ತುತ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರು ಅವರ ಮೇಲೆ ಅವ್ಯವಹಾರದ ಆರೋಪ ಮಾಡಿರುವುದು ಸತ್ಯಕ್ಕೆ ದೂರವಾದ ವಿಷಯ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಲೋಕೇಶ್ ಅಕ್ರಿಕಟ್ಟೆ ಹೇಳಿದರು.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಸಮಿತಿಯು ಅತ್ಯಂತ ಒಳ್ಳೆಯ ಕೆಲಸಗಳು ಮಾಡಿಕೊಂಡು ಬರುತ್ತಿರುವ ಸಮಯದಲ್ಲಿ ಇದನ್ನು ಸಹಿಸಲಾರದ ಭಕ್ತರ ಹೆಸರಿನಲ್ಲಿ

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರು ಅವರ ಮೇಲಿನ ಅವ್ಯವಹಾರದ ಆರೋಪ ಸತ್ಯಕ್ಕೆ ದೂರವಾದುದು Read More »

ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ – ತರಬೇತಿ ಕಾರ್ಯಾಗಾರ

ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ ಇದರ ಜೇಸಿಐ ಸಪ್ತಾಹ ಸುಸ್ನಿಲ 2026 ಅಂಗವಾಗಿ ಸುಳ್ಯದ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದ ವಿದ್ಯಾರ್ಥಿಗಳಿಗೆ ಮುಟ್ಟು ಗುಟ್ಟಲ್ಲ ಹದಿಹರೆಯದ ಹೆಜ್ಜೆಗೆ ಆರೋಗ್ಯದ ಮಾಹಿತಿ ಕಾರ್ಯಾಗಾರ ಸೆ. 05 ರಂದು ನಡೆಯಿತು. ಜೇಸಿಐ ಸುಳ್ಯ ಪಯಸ್ವಿನಿಯ ಪೂರ್ವಾಧ್ಯಕ್ಷರಾದ ಜೇಸಿ ಹೆಚ್ ಜಿ ಎಪ್ ರಂಜಿತ್ ಕುಕ್ಕೆಟ್ಟಿ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಶುಭ ಹಾರೈಸಿದರು. ಘಟಕಾಧ್ಯಕ್ಷರಾದ ಜೆಎಫ್ಎಂ ಲತಾಶ್ರೀ ಸುಪ್ರೀತ್ ಮೋಂಟಡ್ಕ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ – ತರಬೇತಿ ಕಾರ್ಯಾಗಾರ Read More »

ಪ್ರಜಾ ಸೇವೆ ಕಾರ್ಯಕ್ರಮದಲ್ಲಿ ಇಲಾಖಾ ಅಧಿಕಾರಿಗಳು ಖಡ್ಡಾಯ ಹಾಜರಿರಬೇಕು : ಶಾಸಕಿ ಭಾಗೀರಥಿ

ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಪ್ರಜಾ ಸೇವೆ ಕಾರ್ಯಕ್ರಮಕ್ಕೆ ಮುಂದಿನ ದಿನಗಳಲ್ಲಿ ವಿವಿಧ ಇಲಾಖಾ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕೆಂದು ಶಾಸಕಿ ಭಾಗೀರಥಿ ಮುರುಳ್ಯ ಸೂಚಿಸಿದ್ದಾರೆ.ಸಾರ್ವಜನಿಕ ಕುಂದುಕೊರತೆಗಳನ್ನು ಆಲಿಸಿ, ಅವುಗಳನ್ನು ಸಕಾಲದಲ್ಲಿ ಪರಿಹರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಪ್ರಜಾಸೇವೆ ಅಭಿಯಾನ’ ಕ್ಕೆ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಅವರು ಚಾಲನೆ ನೀಡಿ ಮಾತನಾಡಿದರು.ಸಭೆಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ (ಸಚಿವ ದರ್ಜೆ) ಟಿ.ಎಂ. ಶಾಹೀದ್ ತೆಕ್ಕಿಲ್, “ಈ ಪ್ರಜಾಸೇವೆ ಅಭಿಯಾನ

ಪ್ರಜಾ ಸೇವೆ ಕಾರ್ಯಕ್ರಮದಲ್ಲಿ ಇಲಾಖಾ ಅಧಿಕಾರಿಗಳು ಖಡ್ಡಾಯ ಹಾಜರಿರಬೇಕು : ಶಾಸಕಿ ಭಾಗೀರಥಿ Read More »

error: Content is protected !!
Scroll to Top