September 2026

ಸೆ.26ರಂದು ಸುಳ್ಯಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ವಿವಿಧ ರಸ್ತೆ ಹಾಗೂ ಸೇತುವೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಶಾಸಕಿ ಭಾಗೀರಥಿ ಮುರುಳ್ಯ ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.ತೊಡಿಕಾನ–ಪಟ್ಟಿ–ಭಾಗಮಂಡಲ ರಸ್ತೆಯ ಅಭಿವೃದ್ಧಿ, ಅರಂತೋಡು–ಮರ್ಕಂಜ–ಎಲಿಮಲೆ ರಸ್ತೆಗೆ ಅನುದಾನ ಬಿಡುಗಡೆ ಸೇರಿದಂತೆ ಕ್ಷೇತ್ರ ವ್ಯಾಪ್ತಿಯ ಲೋಕೋಪಯೋಗಿ ಇಲಾಖೆಯ ರಸ್ತೆಗಳ ಅಭಿವೃದ್ಧಿ ಹಾಗೂ ವಿವಿಧ ಸೇತುವೆಗಳ ನಿರ್ಮಾಣಕ್ಕೆ ಅಗತ್ಯ ಅನುದಾನ ಒದಗಿಸುವಂತೆ ಶಾಸಕರು ಸಚಿವರಲ್ಲಿ ಮನವಿ ಮಾಡಿದರು.ಮನವಿ ಸ್ವೀಕರಿಸಿದ ಸಚಿವ ಸತೀಶ್ ಜಾರಕಿಹೊಳಿ ಅವರು ಸೆ.26ರಂದು ಸುಳ್ಯಕ್ಕೆ ಭೇಟಿ ನೀಡಿ

ಸೆ.26ರಂದು ಸುಳ್ಯಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ Read More »

ಮೀಸಲು ಸೀಟು ಯಾರಿಗಾಗಿ? ಒಂದು ಸೀಟಿನ ಹಿಂದೆ ಇರುವ ಹಕ್ಕಿನ ಪ್ರಶ್ನೆ

✍️ *ಪ್ರಾಪ್ತಿ ಗೌಡ*“ಮೀಸಲು ಸೀಟು” ಎಂಬ ಎರಡು ಪದಗಳು ಕೆಲವರಿಗೆ ಕೇವಲ ಒಂದು ಆಸನವನ್ನು ನೆನಪಿಸಬಹುದು. ಆದರೆ ಆ ಸೀಟಿನ ನಿಜವಾದ ಅರ್ಥ, ಅದರ ಅಗತ್ಯವಿರುವ ವ್ಯಕ್ತಿಗೆ ಮಾತ್ರ ಹೆಚ್ಚು ಸ್ಪಷ್ಟವಾಗುತ್ತದೆ. ಸಾಮಾನ್ಯ ಪ್ರಯಾಣಿಕನಿಗೆ ಅದು ಕೆಲವು ಹೊತ್ತು ಕುಳಿತುಕೊಳ್ಳುವ ಸ್ಥಳವಾಗಿರಬಹುದು. ಆದರೆ ವಿಶೇಷ ಚೇತನ ವ್ಯಕ್ತಿಗೆ ಅದೇ ಸೀಟು ಸುರಕ್ಷಿತವಾಗಿ, ಗೌರವದಿಂದ ಮತ್ತು ಆತ್ಮವಿಶ್ವಾಸದಿಂದ ಪ್ರಯಾಣಿಸುವ ಅಗತ್ಯವಾಗಿರಬಹುದು. ಹಾಗಾದರೆ ಸರ್ಕಾರವೇ ನಿರ್ದಿಷ್ಟ ವರ್ಗದ ಪ್ರಯಾಣಿಕರಿಗಾಗಿ ಮೀಸಲಿಟ್ಟಿರುವ ಸೀಟುಗಳು ನಿಜವಾಗಿಯೂ ಯಾರಿಗಾಗಿ? ಅವು ಕೇವಲ ಹೆಸರಿಗಷ್ಟೇ ಮೀಸಲಾಗಿವೆಯೇ?

ಮೀಸಲು ಸೀಟು ಯಾರಿಗಾಗಿ? ಒಂದು ಸೀಟಿನ ಹಿಂದೆ ಇರುವ ಹಕ್ಕಿನ ಪ್ರಶ್ನೆ Read More »

ಕೃಷಿ ಸಾಧನೆಗೆ ಒಲಿದ ಗೌರವ: ಜಿಲ್ಲಾ ಮಟ್ಟದ ಅತ್ಯುತ್ತಮ ಕೃಷಿಕ ಪ್ರಶಸ್ತಿಗೆ ವಸಂತ ಗೌಡ ಪೆಲ್ತಡ್ಕ ಆಯ್ಕೆ

ಸುಳ್ಯ: ಕೃಷಿ ಕ್ಷೇತ್ರದಲ್ಲಿ ಸತತ ಪರಿಶ್ರಮ ಹಾಗೂ ವೈವಿಧ್ಯಮಯ ಕೃಷಿ ಚಟುವಟಿಕೆಗಳ ಮೂಲಕ ಗಮನ ಸೆಳೆದಿರುವ ಸುಳ್ಯ ತಾಲ್ಲೂಕಿನ ವಸಂತ ಗೌಡ ಪೆಲ್ತಡ್ಕ ಅವರು 2026–27ನೇ ಸಾಲಿನ ಜಿಲ್ಲಾ ಮಟ್ಟದ ಅತ್ಯುತ್ತಮ ಕೃಷಿಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಮಂಗಳೂರು ವಿಭಾಗದ ಕರ್ನಾಟಕ ಸಾವಯವ ಕೃಷಿ ಯೋಜನೆ ವತಿಯಿಂದ ನೀಡಲಾಗುವ ಈ ಪ್ರಶಸ್ತಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಮಟ್ಟದ ವಿಭಾಗದಲ್ಲಿ ವಸಂತ ಗೌಡ ಅವರ ಸಾಧನೆಯನ್ನು ಗುರುತಿಸಲಾಗಿದೆ.ಕೃಷಿ, ತೋಟಗಾರಿಕೆ ಹಾಗೂ ಹೈನುಗಾರಿಕೆ ಕ್ಷೇತ್ರಗಳಲ್ಲಿ ಹಲವು ವರ್ಷಗಳಿಂದ ತೊಡಗಿಸಿಕೊಂಡಿರುವ

ಕೃಷಿ ಸಾಧನೆಗೆ ಒಲಿದ ಗೌರವ: ಜಿಲ್ಲಾ ಮಟ್ಟದ ಅತ್ಯುತ್ತಮ ಕೃಷಿಕ ಪ್ರಶಸ್ತಿಗೆ ವಸಂತ ಗೌಡ ಪೆಲ್ತಡ್ಕ ಆಯ್ಕೆ Read More »

ಮನೆಯಂಗಳಕ್ಕೆ ನುಗ್ಗಿ ಕೋತಿ ದಾಳಿ, ಮಹಿಳೆ ಸಾವು !

ಕೊಪ್ಪಳ, ಸೆ.22: ಮನೆಯ ಆವರಣದಲ್ಲಿ ನಡೆದುಕೊಂಡು ಹೋಗುತ್ತಿದ್ದ 91 ವರ್ಷದ ವೃದ್ಧೆಯ ಮೇಲೆ ಕೋತಿಯೊಂದು ಏಕಾಏಕಿ ದಾಳಿ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಕೊಪ್ಪಳ ನಗರದ ಬಿ.ಟಿ. ಪಾಟೀಲ್ ನಗರದಲ್ಲಿ ನಡೆದಿದೆ.ಮೃತರನ್ನು ನಜಮುನಿಸಾ ಬೇಗಂ (91) ಎಂದು ಗುರುತಿಸಲಾಗಿದೆ. ಕೋತಿ ದಾಳಿ ನಡೆಸಿದ ದೃಶ್ಯ ಮನೆಯ ಹೊರಭಾಗದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.ಏಕಾಏಕಿ ಎರಗಿದ ಕೋತಿನಜಮುನಿಸಾ ಬೇಗಂ ಅವರು ಮನೆಯ ಆವರಣದಲ್ಲಿ ನಡೆದುಕೊಂಡು ಹೋಗುತ್ತಿದ್ದ

ಮನೆಯಂಗಳಕ್ಕೆ ನುಗ್ಗಿ ಕೋತಿ ದಾಳಿ, ಮಹಿಳೆ ಸಾವು ! Read More »

ಕಲ್ಲುಗುಂಡಿಯಲ್ಲಿ ಹಾಲ್ಟ್ ಆಗುತ್ತಿದ್ದ ಬಸ್‌ಗಳಿಗೆ ಕೊನೆಗೂ ಮುಕ್ತಿ

ಕೊಯನಾಡು, ಸೆ.22: ಸುಳ್ಯದಿಂದ ಸಂಜೆ ಕೊಯನಾಡಿಗೆ ಸಂಚರಿಸಬೇಕಿದ್ದ ಕೆಎಸ್‌ಆರ್‌ಟಿಸಿ ಬಸ್‌ಗಳು ಕಲ್ಲುಗುಂಡಿಯಲ್ಲೇ ರಾತ್ರಿ ಹಾಲ್ಟ್ ಆಗುತ್ತಿದ್ದ ಸಮಸ್ಯೆಗೆ ಕೊನೆಗೂ ಪರಿಹಾರ ದೊರೆತಿದೆ. ಕೊಯನಾಡಿನಲ್ಲಿ ಬಸ್ ನಿಲುಗಡೆಗೆ ಸ್ಥಳ ಹಾಗೂ ಚಾಲಕ–ನಿರ್ವಾಹಕರಿಗೆ ಶೌಚಾಲಯ ವ್ಯವಸ್ಥೆ ಕಲ್ಪಿಸಿದ ಹಿನ್ನೆಲೆಯಲ್ಲಿ, ಇನ್ನು ಮುಂದೆ ಸಂಜೆ 6 ಮತ್ತು 7 ಗಂಟೆಯ ಬಸ್‌ಗಳು ಕೊಯನಾಡಿನಲ್ಲೇ ಹಾಲ್ಟ್ ಆಗಲಿವೆ.ಸಂಜೆ ವೇಳೆಯಲ್ಲಿ ಬಸ್‌ಗಳು ಕಲ್ಲುಗುಂಡಿಯಲ್ಲೇ ನಿಲ್ಲುತ್ತಿದ್ದುದರಿಂದ ಕೊಯನಾಡು ಹಾಗೂ ಸುತ್ತಮುತ್ತಲಿನ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದರು. ಬಸ್ ಸೌಲಭ್ಯ ಇಲ್ಲದೆ ರಿಕ್ಷಾ ಹಾಗೂ ಖಾಸಗಿ

ಕಲ್ಲುಗುಂಡಿಯಲ್ಲಿ ಹಾಲ್ಟ್ ಆಗುತ್ತಿದ್ದ ಬಸ್‌ಗಳಿಗೆ ಕೊನೆಗೂ ಮುಕ್ತಿ Read More »

26 ವರ್ಷಗಳ ಸೇವೆಗೆ ಗೌರವ: ಮೋಹನ್ ದೇರಾಜೆಗೆ ಬೀಳ್ಕೊಡುಗೆ

ಅರಂತೋಡು, ಸೆ. 22: ಅರಂತೋಡು ಗ್ರಾಮ ಪಂಚಾಯತ್‌ನಲ್ಲಿ ಸುಮಾರು 26 ವರ್ಷಗಳ ಕಾಲ ಬಿಲ್ ಕಲೆಕ್ಟರ್ ಆಗಿ ಸೇವೆ ಸಲ್ಲಿಸಿದ ಮೋಹನ್ ಕುಮಾರ್ ದೇರಾಜೆ ಅವರು ಸಂಪಾಜೆ ಗ್ರಾಮ ಪಂಚಾಯತ್‌ನ ಗ್ರೇಡ್–2 ಪಂಚಾಯತ್ ಕಾರ್ಯದರ್ಶಿಯಾಗಿ ಪದೋನ್ನತಿ ಹೊಂದಿದ ಹಿನ್ನೆಲೆಯಲ್ಲಿ ಅರಂತೋಡು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.ಸಮಾರಂಭದಲ್ಲಿ ಮಾತನಾಡಿದ ಪಂಚಾಯತ್ ಮಾಜಿ ಅಧ್ಯಕ್ಷ ಕೇಶವ ಅಡ್ತಲೆ ಅವರು, ಮೋಹನ್ ದೇರಾಜೆ ಅವರ ಸುದೀರ್ಘ ಸೇವೆ, ಕರ್ತವ್ಯನಿಷ್ಠೆ ಹಾಗೂ ಕಾರ್ಯವೈಖರಿಯನ್ನು ಶ್ಲಾಘಿಸಿದರು.ನಿವೃತ್ತ ಪ್ರಾಂಶುಪಾಲ ಕೆ.ಆರ್. ಗಂಗಾಧರ ಅವರು

26 ವರ್ಷಗಳ ಸೇವೆಗೆ ಗೌರವ: ಮೋಹನ್ ದೇರಾಜೆಗೆ ಬೀಳ್ಕೊಡುಗೆ Read More »

ಕಸ್ತೂರಿರಂಗನ್ ವರದಿ ವಿರೋಧಿಸಿ ಅರಂತೋಡಿನಲ್ಲಿ ಬೃಹತ್ ಪ್ರತಿಭಟನೆ

ಅರಂತೋಡು, ಸೆ. 22: ಕಸ್ತೂರಿರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯಡಿ ಪರಿಸರ ಸೂಕ್ಷ್ಮ ವಲಯ (ESA) ಘೋಷಣೆ ವಿರೋಧಿಸಿ ಅರಂತೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಂತೋಡು ಮತ್ತು ತೊಡಿಕಾನ ಗ್ರಾಮಸ್ಥರು ಮಂಗಳವಾರ ಗ್ರಾಮ ಪಂಚಾಯಿತಿ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದರು. ಬಳಿಕ ಪಂಚಾಯತ್ ಆಡಳಿತಾಧಿಕಾರಿ ಮೂಲಕ ಸರಕಾರಕ್ಕೆ ಆಕ್ಷೇಪಣಾ ಮನವಿ ಸಲ್ಲಿಸಿದರು.ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಕಿಶೋರ್ ಶಿರಾಡಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಕಿಶೋರ್ ಶಿರಾಡಿ, ಪಶ್ಚಿಮ ಘಟ್ಟಗಳ

ಕಸ್ತೂರಿರಂಗನ್ ವರದಿ ವಿರೋಧಿಸಿ ಅರಂತೋಡಿನಲ್ಲಿ ಬೃಹತ್ ಪ್ರತಿಭಟನೆ Read More »

ಗುತ್ತಿಗಾರು ವಲಯದ 10 ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಗುತ್ತಿಗಾರು, ಸೆ. 20: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಸುಳ್ಯ ತಾಲೂಕು ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಗುತ್ತಿಗಾರು ವಲಯದ ಜಂಟಿ ಆಶ್ರಯದಲ್ಲಿ, ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಗುತ್ತಿಗಾರು ವಲಯದ 10 ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಸೆ. 20ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ

ಗುತ್ತಿಗಾರು ವಲಯದ 10 ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ Read More »

ಅರಂತೋಡಿನಲ್ಲಿ ಬಾಲಗೋಕುಲ ಪ್ರಶಿಕ್ಷಣ ವರ್ಗ

ಅರಂತೋಡು, ಸೆ. 20: ಸೇವಾ ಭಾರತಿ ಹೆಲ್ಪ್‌ಲೈನ್ ಟ್ರಸ್ಟ್ (ರಿ.), ಸುಳ್ಯ ಹಾಗೂ ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ (ರಿ.), ಸುಳ್ಯ ಇದರ ಆಶ್ರಯದಲ್ಲಿ ಬಾಲಗೋಕುಲ ಪ್ರಶಿಕ್ಷಣ ವರ್ಗವು ಅರಂತೋಡು ಗ್ರಾಮದ ‘ಸಿರಿ ಸೌಧ’ ಸಭಾಂಗಣದಲ್ಲಿ ಸೆ. 20ರಂದು ನಡೆಯಿತು.ದಕ್ಷಿಣ ಪ್ರಾಂತ ಬಾಲಗೋಕುಲ ಸಂಯೋಜಕರಾದ ಉಮೇಶ್ ಜಿ. ಅವರು ಪ್ರಶಿಕ್ಷಣ ವರ್ಗವನ್ನು ನಡೆಸಿಕೊಟ್ಟರು. ವೇದಾವತಿ ರೈ, ಅರಂತೋಡು ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಟ್ರಸ್ಟ್ ಅಧ್ಯಕ್ಷೆ ಪುಷ್ಪಾ ಮೇದಪ್ಪ ಅಧ್ಯಕ್ಷತೆ ವಹಿಸಿದ್ದರು.ಶ್ರೀರಾಮ ವಿದ್ಯಾಕೇಂದ್ರ, ಕಲ್ಲಡ್ಕದ ಗೋಪಾಲ ಜಿ.

ಅರಂತೋಡಿನಲ್ಲಿ ಬಾಲಗೋಕುಲ ಪ್ರಶಿಕ್ಷಣ ವರ್ಗ Read More »

ಕಸ್ತೂರಿರಂಗನ್ ವರದಿ: ವಿಧಾನಮಂಡಲದಲ್ಲಿ ಬಿಸಿಯೇರಿದ ಚರ್ಚೆ

ಬೆಂಗಳೂರು, ಸೆ.22: ಪಶ್ಚಿಮಘಟ್ಟ ಸಂರಕ್ಷಣೆಗೆ ಸಂಬಂಧಿಸಿದ ಕಸ್ತೂರಿರಂಗನ್ ವರದಿ ಅನುಷ್ಠಾನದ ವಿಧಾನ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ವರದಿಯ ಅನುಷ್ಠಾನದಿಂದ ಪಶ್ಚಿಮಘಟ್ಟ ವ್ಯಾಪ್ತಿಯ ಕೃಷಿಕರು ಹಾಗೂ ಗ್ರಾಮೀಣ ಭಾಗದ ಜನರಿಗೆ ಎದುರಾಗಬಹುದಾದ ಸಮಸ್ಯೆಗಳ ಕುರಿತು ಸದಸ್ಯರು ಸರ್ಕಾರದ ಗಮನ ಸೆಳೆದರು.ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸದಸ್ಯರು, ಪಶ್ಚಿಮಘಟ್ಟ ಪ್ರದೇಶದಲ್ಲಿ ವಾಸಿಸುತ್ತಿರುವ ಜನರ ಬದುಕು ಮತ್ತು ಕೃಷಿ ಚಟುವಟಿಕೆಗಳನ್ನು ಪರಿಗಣಿಸದೆ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು ಆಗ್ರಹಿಸಿದರು.ಕಸ್ತೂರಿರಂಗನ್ ವರದಿಯ ಶಿಫಾರಸುಗಳನ್ನು ಜಾರಿಗೊಳಿಸುವ ಸಂದರ್ಭದಲ್ಲಿ ಸ್ಥಳೀಯ ಪರಿಸ್ಥಿತಿ, ಜನವಸತಿ

ಕಸ್ತೂರಿರಂಗನ್ ವರದಿ: ವಿಧಾನಮಂಡಲದಲ್ಲಿ ಬಿಸಿಯೇರಿದ ಚರ್ಚೆ Read More »

error: Content is protected !!
Scroll to Top