September 2026

ನಾಳೆ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಸಾಮೂಹಿಕ ಅಪ್ಪ ಕಜ್ಜಾಯ, ಮತ್ತು ಕದಿರು ವಿತರಣೆ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಳೆ ದಿನಾಂಕ 14-9-26 ನೇ ಸೋಮವಾರ ಪೂರ್ವಾಹ್ನ ಗಣೇಶ ಚತುರ್ಥಿ ಪ್ರಯುಕ್ತ ಸಾಮೂಹಿಕ ಅಪ್ಪ ಕಜ್ಜಾಯ ಮತ್ತು ಕದಿರು ವಿತರಣೆ ಜರುಗಲಿದೆ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ತಿಳಿಸಿರುತ್ತಾರೆ.

ನಾಳೆ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಸಾಮೂಹಿಕ ಅಪ್ಪ ಕಜ್ಜಾಯ, ಮತ್ತು ಕದಿರು ವಿತರಣೆ Read More »

ಪಂಜ : ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಳೆ ಗಣೇಶ ಚತುರ್ಥಿ ಪ್ರಯುಕ್ತ ಸಾಮೂಹಿಕ ಅಪ್ಪ ಕಜ್ಜಾಯ,ಕದಿರು ವಿತರಣೆ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಳೆ ದಿನಾಂಕ 14-9-26 ನೇ ಸೋಮವಾರ ಪೂರ್ವಾಹ್ನ ಗಣೇಶ ಚತುರ್ಥಿ ಪ್ರಯುಕ್ತ ಸಾಮೂಹಿಕ ಅಪ್ಪ ಕಜ್ಜಾಯ ಮತ್ತು ಕದಿರು ವಿತರಣೆ ಜರುಗಲಿದೆ ಎಂದು ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ತಿಳಿಸಿರುತ್ತಾರೆ.

ಪಂಜ : ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಳೆ ಗಣೇಶ ಚತುರ್ಥಿ ಪ್ರಯುಕ್ತ ಸಾಮೂಹಿಕ ಅಪ್ಪ ಕಜ್ಜಾಯ,ಕದಿರು ವಿತರಣೆ Read More »

ಗ್ರಾಮಾಭಿವೃದ್ಧಿ ಯೋಜನೆಯ ಬೆಳವಣಿಗೆಗೆ ಇನ್ನಷ್ಟು ಪ್ರಯತ್ನ ಮಾಡೋಣ: ಬಾಬು ನಾಯ್ಕ

ಅರಂತೋಡು, ಸೆ. 13: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಇಂದು ಬಡವರ ಪಾಲಿಗೆ ವರದಾನವಾಗಿದ್ದು, ಯೋಜನೆಯ ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬೆಳೆಸಲು ಎಲ್ಲರೂ ಒಗ್ಗಟ್ಟಿನಿಂದ ಪ್ರಯತ್ನಿಸಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದಕ್ಷಿಣ ಕನ್ನಡ ಜಿಲ್ಲೆಯ ನಿರ್ದೇಶಕ ಬಾಬು ನಾಯ್ಕ ಹೇಳಿದರು.ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಸುಳ್ಯ ತಾಲೂಕು ಹಾಗೂ ಸಂಪಾಜೆ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ, ಪರಮಪೂಜ್ಯ ಡಾ. ಡಿ.

ಗ್ರಾಮಾಭಿವೃದ್ಧಿ ಯೋಜನೆಯ ಬೆಳವಣಿಗೆಗೆ ಇನ್ನಷ್ಟು ಪ್ರಯತ್ನ ಮಾಡೋಣ: ಬಾಬು ನಾಯ್ಕ Read More »

ತೊಡಿಕಾನ ಸುಳ್ಯ ನಡುವೆ ಸೆ.16ರಿಂದ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಆರಂಭ

ಸುಳ್ಯ : ತೊಡಿಕಾನ ಸುಳ್ಯ ನಡುವೆ ಸೆ.16ರಿಂದ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರಆರಂಭಗೊಳ್ಳಲಿದೆ.ಬಸ್ ಬೆಳಿಗ್ಗೆ 7.20ಕ್ಕೆ ಸುಳ್ಯದಿಂದ ಹೊರಟು 7.50ಕ್ಕೆ ತೊಡಿಕಾನ ತಲುಪಲಿದೆ. ತೊಡಿಕಾನದಿಂದ ಬೆ.8 ಗಂಟೆಗೆ ಹೊರಟು 8.30ಕ್ಕೆ ಸುಳ್ಯ ತಲುಪಲಿದೆ. ಸಂಜೆ 4.50ಕ್ಕೆ ಸುಳ್ಯದಿಂದ ಹೊರಟು 5.20ಕ್ಕೆ ತೊಡಿಕಾನ ತಲುಪಲಿದೆ. ಸಂಜೆ 5.30ಕ್ಕೆ ತೊಡಿಕಾನದಿಂದ ಹೊರಟು 6 ಗಂಟೆಗೆ ಸುಳ್ಯ ತಲುಪಲಿದೆ ಎಂದು ಡಿಪೋ ಮೆನೇಜರ್ ತಿಳಿಸಿದ್ದಾರೆ.

ತೊಡಿಕಾನ ಸುಳ್ಯ ನಡುವೆ ಸೆ.16ರಿಂದ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಆರಂಭ Read More »

ಅರಂತೋಡು : ಪಾದಚಾರಿಗೆ ಕಾರು ಡಿಕ್ಕಿ ಹೊಡೆದು ಗಂಭೀರ

ಅರಂತೋಡು ಪುಡ್ ಪಾಯಿಂಡ್ ಹೋಟೆಲ್ ಮುಂಭಾಗ ರಸ್ತೆ ದಾಟುತ್ತಿದ್ದ ವ್ರದ್ದರೊರ್ವರಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಸೆ.12ರಂದು ವರದಿಯಾಗಿದೆ.ಕಾರು ಡಿಕ್ಕಿ ಹೊಡೆದು ಗಾಯಗೊಂಡ ವ್ಯಕ್ತಿಯನ್ನು ಅರಂತೋಡು ಬಿಳಿಯಾರು ಗ್ರಾಮದ ಬಿಳಿಯಾರು ಶೆಟ್ಡಿಯಡ್ಕ ನಿವಾಸಿ ಮುಸ್ತಾಪ ಎಂದು ಗುರುತಿಸಲಾಗಿದೆ.ಸುಳ್ಯದಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಕಾರು ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ರಭಸದಲ್ಲಿ ವಿರುದ್ಧ ದಿಕ್ಕಿನಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಪಾದಯಾರಿಗೆ ಕಾರು ಡಿಕ್ಕಿ ಹೊಡೆದು ಗಾಯಗೊಂಡಿದ್ದು ಅವರನ್ನು ಅರಂತೋಡು ಸಮ್ರದ್ದಿ ಆಂಬುಲೆನ್ಸ್ ನಲ್ಲಿ ಶರತ್ ಅಡ್ಯಡ್ಕ

ಅರಂತೋಡು : ಪಾದಚಾರಿಗೆ ಕಾರು ಡಿಕ್ಕಿ ಹೊಡೆದು ಗಂಭೀರ Read More »

ನಾಳೆ ಸ್ಪಂದನ ಗೆಳೆಯರ ಬಳಗದ ವತಿಯಿಂದ ಸೆಪ್ಟೆಂಬರ್ 13 ರಂದು ಅಡ್ತಲೆಯಲ್ಲಿ ಸಂಭ್ರಮದ 8 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

ಸ್ಪಂದನ ಗೆಳೆಯರ ಬಳಗ (ರಿ.) ಅಡ್ತಲೆ ಇವರ ವತಿಯಿಂದ 8 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯು ಅಡ್ತಲೆ ಶಾಲಾ ವಠಾರದಲ್ಲಿ ಸೆಪ್ಟೆಂಬರ್ 13 ನೇ ಆದಿತ್ಯವಾರ ನಡೆಯಲಿದೆ. ಬೆಳಗ್ಗೆ ಕಾರ್ಯಕ್ರಮ ಉದ್ಘಾಟನೆಗೊಂಡು ಪುಟಾಣಿಗಳಿಗೆ ಶ್ರೀ ಕೃಷ್ಣ ವೇಷ ಸ್ಪರ್ಧೆ, ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಹಿರಿಯ ನಾಗರಿಕರಿಗೆ ಮತ್ತು ದಂಪತಿಗಳಿಗೆ ವೈವಿಧ್ಯಮಯ ಸ್ಪರ್ಧೆಗಳು ನಡೆಯಲಿವೆ. ಸಂಜೆ ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಶ್ರೀ ಕಿಶೋರ್ ಕುಮಾರ್ ಕಿರ್ಲಾಯ ಇವರಿಗೆ ಸನ್ಮಾನ ನಡೆಯಲಿದೆ.

ನಾಳೆ ಸ್ಪಂದನ ಗೆಳೆಯರ ಬಳಗದ ವತಿಯಿಂದ ಸೆಪ್ಟೆಂಬರ್ 13 ರಂದು ಅಡ್ತಲೆಯಲ್ಲಿ ಸಂಭ್ರಮದ 8 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ Read More »

ಅರಂತೋಡು‌ : ನಾಳೆ ಪ್ರಗತಿ ಬಂಧು ಸ್ವಸಹಾಯ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಅರಂತೋಡು, ಸೆ.12: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಸುಳ್ಯ ತಾಲೂಕು ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಸಂಪಾಜೆ ವಲಯದ ಸಂಯುಕ್ತ ಆಶ್ರಯದಲ್ಲಿ, ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗಡೆಯವರ ಮಾರ್ಗದರ್ಶನದಲ್ಲಿ ಅರಂತೋಡು, ತೊಡಿಕಾನ, ಅರಂಬೂರು ಹಾಗೂ ಮರ್ಕಂಜ ಪ್ರಗತಿ ಬಂಧು ಸ್ವಸಹಾಯ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸೆ.13ರಂದು ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ.ಸಂಪಾಜೆ ವಲಯ ಪ್ರಗತಿ ಬಂಧು

ಅರಂತೋಡು‌ : ನಾಳೆ ಪ್ರಗತಿ ಬಂಧು ಸ್ವಸಹಾಯ ಒಕ್ಕೂಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ Read More »

500 ಜನರ ಮೆರವಣಿಗೆ ಗೆ ರಸ್ತೆಯನ್ನೇ ಬ್ಲಾಕ್ ಮಾಡಿರುವುದು ಅಕ್ಷಮ್ಯ, ಸಾರ್ವಜನಿಕರಿಗಾದ ತೊಂದರೆಗೆ ಹೊಣೆ ಯಾರು?

ಸೆಪ್ಟೆಂಬರ್ 11ರಂದು ಪ್ರವಾದಿಯವರ ಜನ್ಮದಿನದ ಅಂಗವಾಗಿ ಕಾಲ್ನಡಿಗೆ ಜಾಥಾ ಹಾಗೂ ದಫ್ ಪ್ರದರ್ಶನ ಸುಳ್ಯದಲ್ಲಿ ನಡೆದಿದ್ದು ಕೇವಲ 500ರಷ್ಟಿದ್ದ ಜನರ ಪ್ರದರ್ಶನಕ್ಕೆ ಮುಖ್ಯ ರಸ್ತೆ ಇಡೀ ಬ್ಲಾಕ್ ಮಾಡಿರುವುದು ಅಕ್ಷಮ್ಯವಾಗಿದೆ ಎಂದು ಸುಳ್ಯ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ ಕುಮಾರ್ ಕಂದಡ್ಕ ಖಂಡಿಸಿದ್ದಾರೆ.ಮಾದ್ಯಮಗಳಿಗೆ ಹೇಳಿಕೆ ನೀಡಿದ ಅವರು 4ಗಂಟೆಗೆ ನಿಗದಿಯಾಗಿದ್ದ ಮೆರವಣಿಗೆಯು 7.30ರ ತನಕವು ಮುಂದುವರಿದಿದ್ದು ಮುಖ್ಯರಸ್ತೆಯನ್ನು ಪೂರ್ತಿ ದಪ್ ನೃತ್ಯದ ಹೆಸರಿನಲ್ಲಿ ಬ್ಲಾಕ್ ಮಾಡಲಾಗಿತ್ತು. ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಇದರಿಂದ ವಿಪರೀತ ತೊಂದರೆ ಯಾಗಿದ್ದು

500 ಜನರ ಮೆರವಣಿಗೆ ಗೆ ರಸ್ತೆಯನ್ನೇ ಬ್ಲಾಕ್ ಮಾಡಿರುವುದು ಅಕ್ಷಮ್ಯ, ಸಾರ್ವಜನಿಕರಿಗಾದ ತೊಂದರೆಗೆ ಹೊಣೆ ಯಾರು? Read More »

ಶೀಘ್ರವೇ ಸುಳ್ಯದಿಂದ ತೊಡಿಕಾನಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭ

ತೊಡಿಕಾನ ಸುಳ್ಯ ನಡುವೆ ಶೀಘ್ರವೇ ಕೆ.ಎಸ್.ಆರ್.ಟಿ.ಸಿ ಬಸ್ ಚಾರ ಆರಂಭಗೊಳ್ಳಲಿದೆ. ಕರ್ನಾಟಕದ ಗ್ರಾಮೀಣ ಭಾಗಗಳಲ್ಲಿಯೂ ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಪ್ರಯೋಜನ ಪಡೆದು ಮಹಿಳೆಯರು, ಹೆಣ್ಣುಮಕ್ಕಳು ಹಾಗೂ ಯುವತಿಯರು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸುತ್ತಿದ್ದಾರೆ. ಆದರೆ ಸುಳ್ಯ ತಾಲೂಕಿನ ತೊಡಿಕಾನ ಗ್ರಾಮಕ್ಕೆ ಹಲವು ವರ್ಷಗಳಿಂದ ಕೆಎಸ್‌ಆರ್‌ಟಿಸಿ ಬಸ್ ಸಂಚಾರದ ಸೌಲಭ್ಯ ಇಲ್ಲದಿರುವುದರಿಂದ ಇಲ್ಲಿನ ಗ್ರಾಮಸ್ಥರು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುವಂತಾಗಿದೆ.ಇಲ್ಲಿ ಕಳೆದ ಸುಮಾರು 32 ವರ್ಷಗಳಿಂದ ಖಾಸಗಿ ಬಸ್ ಸಂಚಾರ ಮಾತ್ರ ಇದೆ.ಇದು ಇಲ್ಲಿಯ ಜನರಿಗೆ ವರದಾನವಾಗಿ

ಶೀಘ್ರವೇ ಸುಳ್ಯದಿಂದ ತೊಡಿಕಾನಕ್ಕೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭ Read More »

ಸುಳ್ಯದಲ್ಲಿ ಬೃಹತ್ ಮೀಲಾದ್ ಸಂದೇಶ ಕಾಲ್ನಡಿಗೆ ಜಾಥಾ

ಸುಳ್ಯ: ಸುಳ್ಯ ತಾಲೂಕು ಮಿಲಾದ್ ಸಮಿತಿ ವತಿಯಿಂದ ಪ್ರವಾದಿ ಮುಹಮ್ಮದ್ ಅವರ ಜನ್ಮದಿನದ ಅಂಗವಾಗಿ ಸುಳ್ಯದಲ್ಲಿ ಬೃಹತ್ ಮೀಲಾದ್ ಸಂದೇಶ ಕಾಲ್ನಡಿಗೆ ಜಾಥಾ ನಡೆಯಿತು. ಮೊಗರ್ಪಣೆ ಯಿಂದ ಆರಂಭಗೊಂಡ ಜಾಥಾವು ಸುಳ್ಯ ಗಾಂಧಿನಗರದವರೆಗೆ ಸಾಗಿತು. ಜಾಥಾದಲ್ಲಿ ವಿವಿಧ ಭಾಗಗಳಿಂದ ಆಗಮಿಸಿದ್ದವರು ಭಾಗವಹಿಸಿದ್ದರು ಜಾಥಾದಲ್ಲಿ ಸುಳ್ಯ ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫ, ಅನ್ಸಾರ್ ಅಧ್ಯಕ್ಷ ಕೆ.ಬಿ. ಇಬ್ರಾಹಿಂ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಕುತ್ತಾಮೊಟ್ಟೆ ಸೇರಿದಂತೆ ಹಲವರು ಭಾಗವಹಿಸಿದ್ದರು. ಮಿಲಾದ್ ಸಮಿತಿ

ಸುಳ್ಯದಲ್ಲಿ ಬೃಹತ್ ಮೀಲಾದ್ ಸಂದೇಶ ಕಾಲ್ನಡಿಗೆ ಜಾಥಾ Read More »

error: Content is protected !!
Scroll to Top