ಸೌಜನ್ಯ ಪ್ರಕರಣದ ಮರುತನಿಖೆಗೆ ಚಾಲನೆ,ನೂತನ ಎಸ್‌ಐಟಿ ತಂಡ ಮಂಗಳೂರಿಗೆ ಆಗಮನ
ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ನೂತನ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಂಗಳೂರಿಗೆ ಆಗಮಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ತನಿಖಾ ಚಟುವಟಿಕೆಗಳಿಗೆ ಸಿದ್ಧತೆ ಆರಂಭಿಸಿದೆ.ಹಲವು ವರ್ಷಗಳಿಂದ ಚರ್ಚೆಯಲ್ಲಿರುವ ಈ ಪ್ರಕರಣದ ತನಿಖೆಗೆ ಇದೀಗ ಹೊಸ ತಂಡ ರಚನೆಯಾಗಿರುವ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಮತ್ತೊಮ್ಮೆ ಮಹತ್ವ ಬಂದಿದೆ. ಮಂಗಳೂರಿಗೆ ಆಗಮಿಸಿದ ಎಸ್‌ಐಟಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು, ಹಿಂದಿನ ತನಿಖೆಯ ವಿವರಗಳು ಹಾಗೂ ಲಭ್ಯವಿರುವ ಸಾಕ್ಷ್ಯಗಳ ಕುರಿತು ಪರಿಶೀಲನೆ ನಡೆಸುವ ಪ್ರಕ್ರಿಯೆ ಆರಂಭಿಸಿದ್ದಾರೆ.ಪ್ರಕರಣದ ಹಿಂದಿನ
ಸೌಜನ್ಯ ಪ್ರಕರಣದ ಮರುತನಿಖೆಗೆ ಚಾಲನೆ,ನೂತನ ಎಸ್‌ಐಟಿ ತಂಡ ಮಂಗಳೂರಿಗೆ ಆಗಮನ Read More »







