ನಂದಿನಿ ಹಾಲಿನ ದರ ಏರಿಕೆ: ನಾಳೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ನಂದಿನಿ ಹಾಲಿನ ದರ ಲೀಟರ್‌ಗೆ 5ರಿಂದ 6 ರೂ.ವರೆಗೆ ಏರಿಕೆಯಾಗುವ ಸಾಧ್ಯತೆಯಿದೆ. ನಾಳೆ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಬರ ಪರಿಸ್ಥಿತಿಯಿಂದಾಗಿ ರೈತರಿಗೆ ಉಂಟಾಗಿರುವ ಆರ್ಥಿಕ ಹೊರೆಯನ್ನು ತಗ್ಗಿಸುವ ಉದ್ದೇಶದಿಂದ ಕರ್ನಾಟಕ ಹಾಲು ಮಹಾಮಂಡಳಿ ನೀಡಿರುವ ಬೆಲೆ ಏರಿಕೆಯ ಪ್ರಸ್ತಾವನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಮ್ಮತಿ ಸೂಚಿಸಿದ್ದಾರೆ.















Leave a Comment

Your email address will not be published. Required fields are marked *

error: Content is protected !!
Scroll to Top