October 2, 2026

ಸೌಜನ್ಯ ಪ್ರಕರಣದ ಮರುತನಿಖೆಗೆ ಚಾಲನೆ,ನೂತನ ಎಸ್‌ಐಟಿ ತಂಡ ಮಂಗಳೂರಿಗೆ ಆಗಮನ

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ನೂತನ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಂಗಳೂರಿಗೆ ಆಗಮಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ತನಿಖಾ ಚಟುವಟಿಕೆಗಳಿಗೆ ಸಿದ್ಧತೆ ಆರಂಭಿಸಿದೆ.ಹಲವು ವರ್ಷಗಳಿಂದ ಚರ್ಚೆಯಲ್ಲಿರುವ ಈ ಪ್ರಕರಣದ ತನಿಖೆಗೆ ಇದೀಗ ಹೊಸ ತಂಡ ರಚನೆಯಾಗಿರುವ ಹಿನ್ನೆಲೆಯಲ್ಲಿ ಪ್ರಕರಣಕ್ಕೆ ಮತ್ತೊಮ್ಮೆ ಮಹತ್ವ ಬಂದಿದೆ. ಮಂಗಳೂರಿಗೆ ಆಗಮಿಸಿದ ಎಸ್‌ಐಟಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು, ಹಿಂದಿನ ತನಿಖೆಯ ವಿವರಗಳು ಹಾಗೂ ಲಭ್ಯವಿರುವ ಸಾಕ್ಷ್ಯಗಳ ಕುರಿತು ಪರಿಶೀಲನೆ ನಡೆಸುವ ಪ್ರಕ್ರಿಯೆ ಆರಂಭಿಸಿದ್ದಾರೆ.ಪ್ರಕರಣದ ಹಿಂದಿನ

ಸೌಜನ್ಯ ಪ್ರಕರಣದ ಮರುತನಿಖೆಗೆ ಚಾಲನೆ,ನೂತನ ಎಸ್‌ಐಟಿ ತಂಡ ಮಂಗಳೂರಿಗೆ ಆಗಮನ Read More »

ಚೂರಿ ಇರಿತದ ನಡುವೆಯೂ 174 ಪ್ರಯಾಣಿಕರ ಪ್ರಾಣ ಉಳಿಸಿದ ಭಾರತೀಯ ಪೈಲಟ್

ನವದೆಹಲಿ: ನೂರಾರು ಅಡಿ ಎತ್ತರದಲ್ಲಿ ವಿಮಾನ ಹಾರುತ್ತಿದ್ದ ವೇಳೆ ಕಾಕ್‌ಪಿಟ್‌ನಲ್ಲೇ ಚೂರಿ ಇರಿತಕ್ಕೆ ಒಳಗಾದರೂ ಕರ್ತವ್ಯದಿಂದ ಹಿಂದೆ ಸರಿಯದೆ 174 ಪ್ರಯಾಣಿಕರ ಜೀವ ರಕ್ಷಣೆಗೆ ಹೋರಾಡಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.ದುಬೈಯಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ವಿಮಾನದಲ್ಲಿ ಈ ಆತಂಕಕಾರಿ ಘಟನೆ ನಡೆದಿದೆ. ಹಾರಾಟದ ಮಧ್ಯೆ ಕಾಕ್‌ಪಿಟ್‌ನಲ್ಲಿ ಸಹ ಪೈಲಟ್‌ನಿಂದ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರ ಮೇಲೆ ಚೂರಿಯಿಂದ ದಾಳಿ ನಡೆದಿದೆ ಎನ್ನಲಾಗಿದೆ. ಏಕಾಏಕಿ ನಡೆದ ದಾಳಿಯಿಂದ

ಚೂರಿ ಇರಿತದ ನಡುವೆಯೂ 174 ಪ್ರಯಾಣಿಕರ ಪ್ರಾಣ ಉಳಿಸಿದ ಭಾರತೀಯ ಪೈಲಟ್ Read More »

error: Content is protected !!
Scroll to Top