October 3, 2026

ರೈತ ಖಾತೆಗಳಿಗೆ ಕಡಿಮೆ ಪ್ರಮಾಣದಲ್ಲಿ ಜಮೆಯಾಗುತ್ತಿರುವ ಬೆಳೆ ವಿಮೆ ಪರಿಹಾರ : ರೈತರ ಆಕ್ರೋಶ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಮತ್ತು ಕಾಳುಮೆಣಸು ಬೆಳೆಗಾರರ ಬ್ಯಾಂಕ್ ಖಾತೆಗಳಿಗೆ ಬೆಳೆ ವಿಮೆ ಪರಿಹಾರದ ಹಣ ಜಮೆಯಾಗಲು ಆರಂಭವಾಗಿದೆ. ಆದರೆ, ವಿಮಾ ಪರಿಹಾರದ ಮೊತ್ತ ನಿರೀಕ್ಷಿತ ಮಟ್ಟದಲ್ಲಿ ಇಲ್ಲ ಎಂಬ ಅಸಮಾಧಾನ ಕೆಲವು ರೈತರಿಂದ ವ್ಯಕ್ತವಾಗುತ್ತಿದೆ.ಮಂಗಾರು ಹಂಗಾಮಿನಲ್ಲಿ ಹವಾಮಾನ ವೈಪರೀತ್ಯ ಹಾಗೂ ವಿವಿಧ ಕಾರಣಗಳಿಂದ ಬೆಳೆ ನಷ್ಟ ಅನುಭವಿಸಿದ ಕೃಷಿಕರು ಬೆಳೆ ವಿಮೆಯನ್ನೇ ಆಧಾರವಾಗಿ ನಿರೀಕ್ಷಿಸುತ್ತಾರೆ. ಬೆಳೆ ವಿಮೆ ಪಾವತಿಸಿದ ರೈತರಿಗೆ ನಷ್ಟಕ್ಕೆ ಅನುಗುಣವಾಗಿ ಪರಿಹಾರ ದೊರೆಯಬೇಕು ಎಂಬುದು ಅವರ ಪ್ರಮುಖ ಬೇಡಿಕೆಯಾಗಿದೆ.2024–25ನೇ ಸಾಲಿನಲ್ಲಿಯೂ

ರೈತ ಖಾತೆಗಳಿಗೆ ಕಡಿಮೆ ಪ್ರಮಾಣದಲ್ಲಿ ಜಮೆಯಾಗುತ್ತಿರುವ ಬೆಳೆ ವಿಮೆ ಪರಿಹಾರ : ರೈತರ ಆಕ್ರೋಶ Read More »

ಕದ್ರಿ ಪಾರ್ಕ್‌ನಲ್ಲಿ ಕೆಆರ್‌ಎಸ್ ಪಕ್ಷದಿಂದ ಗಾಂಧಿ ಜಯಂತಿ ಆಚರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೆಆರ್‌ಎಸ್ ಪಕ್ಷದ ವತಿಯಿಂದ ಗಾಂಧಿ ಜಯಂತಿಯನ್ನು ಮಂಗಳೂರಿನಲ್ಲಿ ಆಚರಿಸಲಾಯಿತು. ನಗರದ ಕದ್ರಿ ಪಾರ್ಕ್‌ನಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಜಿಲ್ಲಾ ಉಪಾಧ್ಯಕ್ಷ ರೋಷನ್ ಲೋಬೋ, ಮಹಾತ್ಮ ಗಾಂಧೀಜಿಯವರು ತಮ್ಮ ಜೀವನದುದ್ದಕ್ಕೂ ಸತ್ಯ ಮತ್ತು ಅಹಿಂಸೆಯನ್ನು ಪ್ರಬಲ ಅಸ್ತ್ರಗಳನ್ನಾಗಿ ಬಳಸಿಕೊಂಡು ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು

ಕದ್ರಿ ಪಾರ್ಕ್‌ನಲ್ಲಿ ಕೆಆರ್‌ಎಸ್ ಪಕ್ಷದಿಂದ ಗಾಂಧಿ ಜಯಂತಿ ಆಚರಣೆ Read More »

error: Content is protected !!
Scroll to Top