ರಾಷ್ಟ್ರಮಟ್ಟದ ಯೋಗ ಸ್ಪರ್ಧೆಯಲ್ಲಿ ತನ್ವಿ ಬಿಳಿಯಾರಿಗೆ ಚಿನ್ನದ ಪದಕ

ಬೆಂಗಳೂರು: ಹರಿಯಾಣದ ಫರೀದಾಬಾದ್‌ನಲ್ಲಿ ನಡೆದ ಸಿಬಿಎಸ್‌ಇ ರಾಷ್ಟ್ರಮಟ್ಟದ ಯೋಗ ಸ್ಪರ್ಧೆಯಲ್ಲಿ ಬೆಂಗಳೂರಿನ ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರದ ಐದನೇ ತರಗತಿ ವಿದ್ಯಾರ್ಥಿನಿ ತನ್ವಿ ಬಿಳಿಯಾರು ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.ಸೆಪ್ಟೆಂಬರ್ 29ರಿಂದ ಅಕ್ಟೋಬರ್ 2ರವರೆಗೆ ನಾಲ್ಕು ದಿನಗಳ ಕಾಲ ನಡೆದ ಈ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ತನ್ವಿ, ತಮ್ಮ ಯೋಗ ಕೌಶಲದ ಮೂಲಕ ಗಮನ ಸೆಳೆದಿದ್ದಾರೆ. ಈ ಸಾಧನೆಯೊಂದಿಗೆ ಅವರು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಜಿಎಫ್‌ಐ) ಆಯೋಜಿಸುವ ಸ್ಪರ್ಧೆಯಲ್ಲಿ

ರಾಷ್ಟ್ರಮಟ್ಟದ ಯೋಗ ಸ್ಪರ್ಧೆಯಲ್ಲಿ ತನ್ವಿ ಬಿಳಿಯಾರಿಗೆ ಚಿನ್ನದ ಪದಕ Read More »