ಸಸ್ಯಕ್ಕೆ ನೀರೆರೆದು ಮಕ್ಕಳ ಕನಸಿಗೆ ರೆಕ್ಕೆ ನೀಡಿದ ಡಾ. ಆರ್.ಕೆ. ನಾಯರ್!
ರಂಗ ಮಯೂರಿ ಕಲಾ ಶಾಲೆ ಸುಳ್ಯ, ಪ್ರಣವ ಸೌಹಾರ್ದ ಸಹಕಾರಿ ಸಂಘ ನಿ. ಹಾಗೂ ಸುದ್ದಿ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಲಾಗಿರುವ ಮಕ್ಕಳ ಹಬ್ಬವು ಸುಳ್ಯದ ಅಮರಶ್ರೀಭಾಗ್‌ನ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ಅ.9 ರಂದು ಆರಂಭಗೊಂಡಿತು. ಬೆಳಗ್ಗೆ ನಡೆದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸುದ್ದಿ ಮಾಧ್ಯಮ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಡಾ. ಯು.ಪಿ. ಶಿವಾನಂದ ರವರು ವಹಿಸಿದ್ದರು. ‘ಗ್ರೀನ್ ಹೀರೋ ಆಫ್ ಇಂಡಿಯಾ’ ಡಾ. ಆರ್.ಕೆ. ನಾಯರ್ ರವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ,
ಸಸ್ಯಕ್ಕೆ ನೀರೆರೆದು ಮಕ್ಕಳ ಕನಸಿಗೆ ರೆಕ್ಕೆ ನೀಡಿದ ಡಾ. ಆರ್.ಕೆ. ನಾಯರ್! Read More »


