ಸುಳ್ಯ: ಕರ್ನಾಟಕ ಸರ್ಕಾರವು ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನೀಡಲಾಗುವ ಕರ್ನಾಟಕ ರಾಜ್ಯೋತ್ಸವ ರಾಜ್ಯ ಪ್ರಶಸ್ತಿಗಳ ಆಯ್ಕೆ ಸಮಿತಿಗೆ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅವರನ್ನು ಸದಸ್ಯರನ್ನಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದೆ.
ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಗೆ ಸದಾನಂದ ಮಾವಜಿ ನೇಮಕ











