ಪಂಜ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ ಆರಂಭ

ಪಂಜ: ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಪೂಜಾ ಮಹೋತ್ಸವ ಅ.11ರಂದು ಆರಂಭಗೊಂಡಿದ್ದು, ಅ.20ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.ಮಹೋತ್ಸವದ ಮೊದಲ ದಿನವಾದ ಅ.11ರಂದು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ನಾಗತೀರ್ಥ ಹಾಗೂ ಶ್ರೀ ಪಂಚಲಿಂಗೇಶ್ವರ ಮಕ್ಕಳ ಭಜನಾ ತಂಡ ನಾಗತೀರ್ಥ ಇವರಿಂದ ಭಜನಾ ಸಂಕೀರ್ತನೆ ನಡೆಯಿತು. ಬಳಿಕ ನೆಕ್ಕಿಲದ ಕು. ಸ್ತುತಿ ಆರ್. ಭಟ್ ಮತ್ತು ಪ್ರಸ್ತುತಿ ಅವರಿಂದ ಭಕ್ತಿಗಾನ ಕಾರ್ಯಕ್ರಮ ನಡೆಯಿತು.ನಂತರ ಮಹಾಪೂಜೆ,

ಪಂಜ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ ಆರಂಭ Read More »