ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಹರಿಯಾಣ ಮೂಲದ ಡಾ. ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ ಎಂದು ವರದಿಯಾಗಿದೆ. ಡಾ. ಸುಧಾ ಯಾದವ್ ಅವರು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಗಡಿಭದ್ರತಾ ಪಡೆಯ ಡೆಪ್ಯುಟಿ ಕಮಾಂಡೆಂಟ್ ಸುಖ್‌ಬೀರ್ ಸಿಂಗ್ ಯಾದವ್ ಅವರ ಪತ್ನಿ. ಶೈಕ್ಷಣಿಕ ಸಂಶೋಧನಾ ಕ್ಷೇತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದಿರುವ ಅವರು, ರಾಜಕೀಯ ಹಾಗೂ ಸಾರ್ವಜನಿಕ ಕ್ಷೇತ್ರಗಳಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ ಅನುಭವ ಹೊಂದಿದ್ದಾರೆ. 1999ರಿಂದ 2004ರವರೆಗೆ ಹರಿಯಾಣದ ಮಹೇಂದ್ರಗಢ ಲೋಕಸಭಾ ಕ್ಷೇತ್ರವನ್ನು

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ Read More »