ಪಂಜ ದೇವಸ್ಥಾನದಲ್ಲಿ ನವರಾತ್ರಿ ಸಂಭ್ರಮ: ಭಜನೆ, ಭರತನಾಟ್ಯ ಕಲಾ ಸೇವೆ
ಪಂಜ: ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಉತ್ಸವವು ಭಕ್ತಿಭಾವದಿಂದ ನಡೆಯುತ್ತಿದ್ದು, ಅ.11ರಂದು ಆರಂಭಗೊಂಡ ಪೂಜಾ ಕಾರ್ಯಕ್ರಮಗಳು ಅ.20ರವರೆಗೆ ಮುಂದುವರಿಯಲಿವೆ.ಅ.15ರಂದು ಪಂಜ ವಲಯ ಹವ್ಯಕ ಮಹಿಳೆಯರಿಂದ ಭಜನಾ ಸಂಕೀರ್ತನೆ ನಡೆಯಿತು. ಬಳಿಕ ಪುತ್ತೂರಿನ ವಿಶ್ವ ಕಲಾನಿಕೇತನ ಇನ್ಸ್ಟಿಟ್ಯೂಟ್ ಆಫ್ ಆರ್ಟ್ ಆ್ಯಂಡ್ ಕಲ್ಚರ್ (ರಿ.)ನ ವಿದ್ಯಾರ್ಥಿನಿಯರಾದ ಕು. ಆರಾಧನಾ ಬಾಬ್ಲು ಬೆಟ್ಟು ಹಾಗೂ ಕು. ಪ್ರಣತಿ ಜೋಗಿಬೆಟ್ಟು ಅವರು ಭರತನಾಟ್ಯ ಕಲಾ ಸೇವೆ ಸಲ್ಲಿಸಿದರು. ಕರ್ನಾಟಕ ಕಲಾಶ್ರೀ ವಿದುಷಿ
ಪಂಜ ದೇವಸ್ಥಾನದಲ್ಲಿ ನವರಾತ್ರಿ ಸಂಭ್ರಮ: ಭಜನೆ, ಭರತನಾಟ್ಯ ಕಲಾ ಸೇವೆ Read More »




