October 19, 2026

ಯುವಕವಿ ಎಂ. ಎ. ಮುಸ್ತಫಾ ಬೆಳ್ಳಾರೆಯವರಿಗೆ ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಕಾಸರಗೋಡು ದಸರಾ ರಾಷ್ಟ್ರೀಯ ಕವಿ ಸಮ್ಮೇಳನ ಅ 18ರಂದು ಕಾಸರಗೋಡು ನಗರದ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದುರ್ಗಾಂಬಾ ವೇದಿಕೆಯಲ್ಲಿ ಜರುಗಿದ್ದು ಈ ಸಂದರ್ಭದಲ್ಲಿ ಯುವಕವಿ,ಸುಳ್ಯ ತಾಲೂಕಿನ ಅಮರ ಸುಳ್ಯ ಸುದ್ದಿ ಕನ್ನಡ ವಾರಪತ್ರಿಕೆಯ ವರದಿಗಾರ ಎಂ.ಎ.ಮುಸ್ತಫಾ ಬೆಳ್ಳಾರೆಯವರಿಗೆ “ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ-2026ನ್ನು ಪ್ರದಾನ ಮಾಡಲಾಯಿತು.ವೇದಿಕೆಯಲ್ಲಿ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ(ರಿ)ಮೈಸೂರು ಇದರ ಸಂಸ್ಥಾಪಕರಾದ ಚುಟುಕು ಯುಗಾಚಾರ್ಯ ಡಾ:ಎಂ.ಜಿ.ಆರ್ ಅರಸ್,ಕಾಸರಗೋಡು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ:ಜಯಪ್ರಕಾಶ್

ಯುವಕವಿ ಎಂ. ಎ. ಮುಸ್ತಫಾ ಬೆಳ್ಳಾರೆಯವರಿಗೆ ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ ಪ್ರದಾನ Read More »

ಪಂಜ ದೇವಸ್ಥಾನದಲ್ಲಿ ನವರಾತ್ರಿ ಸಂಭ್ರಮ: ಭಜನೆ, ಭಕ್ತಿ ಗಾಯನದಿಂದ ಭಕ್ತಿಮಯ ವಾತಾವರಣ

ಪಂಜ: ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ನಡೆಯುತ್ತಿರುವ ನವರಾತ್ರಿ ಮಹೋತ್ಸವವು ಭಕ್ತಿ, ಶ್ರದ್ಧೆ ಹಾಗೂ ಆಧ್ಯಾತ್ಮಿಕ ಸಂಭ್ರಮದೊಂದಿಗೆ ಸಾಗುತ್ತಿದೆ. ಅ.11ರಂದು ಆರಂಭಗೊಂಡಿರುವ ನವರಾತ್ರಿ ಪೂಜಾ ಮಹೋತ್ಸವವು ಅ.20ರವರೆಗೆ ನಡೆಯಲಿದ್ದು, ಪ್ರತಿದಿನವೂ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತರ ಮನದಲ್ಲಿ ಭಕ್ತಿಭಾವವನ್ನು ಹೆಚ್ಚಿಸುತ್ತಿವೆ.ಅ.19ರಂದು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಕೇನ್ಯ ಇವರಿಂದ ಭಕ್ತಿಪೂರ್ಣ ಭಜನಾ ಸಂಕೀರ್ತನೆ ನಡೆಯಿತು. ಬಳಿಕ ಗೀತ ಸುಧಾ, ತೋಟ ಇವರಿಂದ ನಡೆದ ‘ಭಕ್ತಿ ಗಾಯನ’

ಪಂಜ ದೇವಸ್ಥಾನದಲ್ಲಿ ನವರಾತ್ರಿ ಸಂಭ್ರಮ: ಭಜನೆ, ಭಕ್ತಿ ಗಾಯನದಿಂದ ಭಕ್ತಿಮಯ ವಾತಾವರಣ Read More »

ಸಿದ್ದಕಟ್ಟೆ ಜಂಕ್ಷನ್‌ನಲ್ಲಿ ಯುವಕನಿಗೆ ಚೂರಿ ಇರಿತ

ಮೂಡಬಿದಿರೆ: ಸಿದ್ದಕಟ್ಟೆ ಜಂಕ್ಷನ್‌ನಲ್ಲಿ ಭಾನುವಾರ ರಾತ್ರಿ ಯುವಕನೊಬ್ಬನಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ನಡೆದಿದೆ.ಚೂರಿ ಇರಿತದಿಂದ ಗಾಯಗೊಂಡ ಯುವಕನನ್ನು ಸಿದ್ದಕಟ್ಟೆ ಸಮೀಪದ ಮಂಚಕಲ್ಲು ಮೇಲುಗುಡ್ಡೆ ನಿವಾಸಿ ಪ್ರಕಾಶ್ ಪೂಜಾರಿ (30) ಎಂದು ಗುರುತಿಸಲಾಗಿದೆ. ಗಾಯಾಳುವನ್ನು ಚಿಕಿತ್ಸೆಗಾಗಿ ಮೂಡಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.ವೈಯಕ್ತಿಕ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಸ್ಥಳೀಯ ಯುವಕರ ತಂಡವೊಂದು ಪ್ರಕಾಶ್ ಪೂಜಾರಿ ಅವರ ಮೇಲೆ ಚೂರಿಯಿಂದ ಹಲ್ಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಪರಿಚಯಸ್ಥರೇ ಕೃತ್ಯ ಎಸಗಿದ್ದಾರೆ ಎನ್ನಲಾಗಿದ್ದು, ಹಲ್ಲೆಗೆ ನಿಖರ ಕಾರಣವೇನು ಎಂಬುದು

ಸಿದ್ದಕಟ್ಟೆ ಜಂಕ್ಷನ್‌ನಲ್ಲಿ ಯುವಕನಿಗೆ ಚೂರಿ ಇರಿತ Read More »

ನ.1ರಿಂದ ಸರ್ಕಾರಿ ವೈದ್ಯರಿಗೆ ರಾತ್ರಿ 9 ಗಂಟೆಗೆ ಹಾಜರಾತಿ ಕಡ್ಡಾಯ!

ಬೆಂಗಳೂರು: ಸರ್ಕಾರಿ ಆರೋಗ್ಯ ಸೇವೆಯಲ್ಲಿ ವೈದ್ಯರ ಕರ್ತವ್ಯ ನಿರ್ವಹಣೆಯನ್ನು ಇನ್ನಷ್ಟು ವ್ಯವಸ್ಥಿತಗೊಳಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಹೊಸ ಕ್ರಮಕ್ಕೆ ಮುಂದಾಗಿದೆ. ರಾಜ್ಯದ ತಾಲೂಕು ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರು ರಾತ್ರಿ 9 ಗಂಟೆಗೆ ಕಡ್ಡಾಯವಾಗಿ ಹಾಜರಾತಿ ದಾಖಲಿಸಬೇಕೆಂಬ ನಿಯಮವನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ.ಅಕ್ಟೋಬರ್ 17ರಂದು ಹೊರಡಿಸಲಾದ ಆದೇಶದ ಪ್ರಕಾರ, ನವೆಂಬರ್ 1ರಿಂದ ವೈದ್ಯರು ಪ್ರತಿದಿನ ರಾತ್ರಿ 9 ಗಂಟೆಗೆ ‘ಕರ್ತವ್ಯ’ ಆ್ಯಪ್ ಮೂಲಕ ತಮ್ಮ ಹಾಜರಾತಿಯನ್ನು ದಾಖಲಿಸಬೇಕಾಗುತ್ತದೆ. ಈ ವ್ಯವಸ್ಥೆಯ ಮೂಲಕ ವೈದ್ಯರು

ನ.1ರಿಂದ ಸರ್ಕಾರಿ ವೈದ್ಯರಿಗೆ ರಾತ್ರಿ 9 ಗಂಟೆಗೆ ಹಾಜರಾತಿ ಕಡ್ಡಾಯ! Read More »

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ 33ನೇ ಕಂತಿನ ಹಣ ಖಾತೆಗೆ ಜಮೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ದಸರಾ ಹಬ್ಬದ ಸಂದರ್ಭದಲ್ಲಿ ಸಿಹಿಸುದ್ದಿ ದೊರೆತಿದೆ. ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್‌ ಗೂಳಿಗೌಡ ಅವರು ಈ ಕುರಿತು ಪ್ರಕಟಣೆ ಹೊರಡಿಸಿದ್ದಾರೆ. ಅದರಂತೆ, 33ನೇ ಕಂತಿನ 2,482 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ 1.24 ಕೋಟಿ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ತಲಾ 2,000 ರೂ. ಜಮೆಯಾಗಲಿದೆ. ಇದರೊಂದಿಗೆ ಪ್ರತಿ ಫಲಾನುಭವಿಗೆ ಇದುವರೆಗೆ ದೊರೆತ ಒಟ್ಟು ಮೊತ್ತ 66,000 ರೂ.ಗಳಿಗೆ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ 33ನೇ ಕಂತಿನ ಹಣ ಖಾತೆಗೆ ಜಮೆ Read More »

error: Content is protected !!
Scroll to Top