ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಅ.22ರಂದು ರಜೆ ಘೋಷಣೆ

ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಅಕ್ಟೋಬರ್ 22ರಂದು ರಜೆ ಘೋಷಿಸಲಾಗಿದೆ.1ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಈ ರಜೆ ಅನ್ವಯವಾಗಲಿದ್ದು, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ರಜೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಅ.22ರಂದು ರಜೆ ಘೋಷಣೆ Read More »