ರಂಗಮಯೂರಿ ಕಲಾ ಶಾಲೆಯಲ್ಲಿ ಭಕ್ತಿಭಾವದ ಶಾರದಾ ಪೂಜೆ; ಗುರುಗಳಿಗೆ ಗುರುವಂದನೆ
ಸುಳ್ಯ: ಸಂಗೀತ ಹಾಗೂ ಕಲೆಯ ಆರಾಧನೆಯೊಂದಿಗೆ ಸುಳ್ಯದ ಶ್ರೀಹರಿ ಕಾಂಪ್ಲೆಕ್ಸ್ನಲ್ಲಿ ಕಾರ್ಯಾಚರಿಸುತ್ತಿರುವ ರಂಗಮಯೂರಿ ಕಲಾ ಶಾಲೆಯಲ್ಲಿ ಅ. 21ರಂದು ಶ್ರದ್ಧಾಭಕ್ತಿ ಮತ್ತು ಸಂಭ್ರಮದಿಂದ ಶಾರದಾ ಪೂಜೆ ನೆರವೇರಿತು.ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಗಣಪತಿ ಹವನ ಹಾಗೂ ಶಾರದಾ ಪೂಜೆಯನ್ನು ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿಸಲಾಯಿತು. ವಿದ್ಯಾದೇವಿ ಶಾರದಾಂಬೆಯ ಸನ್ನಿಧಿಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿ, ವಿದ್ಯೆ ಮತ್ತು ಕಲೆಯಲ್ಲಿ ಹೆಚ್ಚಿನ ಸಾಧನೆ ಮಾಡುವ ಸಂಕಲ್ಪದೊಂದಿಗೆ ದೇವಿಯ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಸಂಗೀತ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ
ರಂಗಮಯೂರಿ ಕಲಾ ಶಾಲೆಯಲ್ಲಿ ಭಕ್ತಿಭಾವದ ಶಾರದಾ ಪೂಜೆ; ಗುರುಗಳಿಗೆ ಗುರುವಂದನೆ Read More »

