October 24, 2026

ಅ.24ರಿಂದು ಸುಳ್ಯ ತಾಲೂಕಿನಲ್ಲಿ ವಿಶ್ವ ನಾಯಕ ನರೇಂದ್ರ ಮೋದಿ ಬೀದಿ ನಾಟಕ ಪ್ರದರ್ಶನ

ಮುಖ್ಯಮಂತ್ರಿಯಾಗಿ ಹಾಗೂ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರು ಸಲ್ಲಿಸಿದ 25 ವರ್ಷಗಳ ಸಾರ್ವಜನಿಕ ಸೇವೆ ಮತ್ತು ನಾಯಕತ್ವವನ್ನು ಬಿಂಬಿಸುವ ಉದ್ದೇಶದಿಂದ ವಿಶ್ವ ನಾಯಕ ನರೇಂದ ಮೋದಿ ನಾಟಕವನ್ನು ಸುಳ್ಯ ತಾಲೂಕಿನಲ್ಲಿ ಆಯೋಜಿಸಲಾಗಿದೆ ಎಂದು ಬಿಜೆಪಿ ಸುಳ್ಯ ಮಂಡಲದ ಅಧ್ಯಕ್ಷ ವೆಂಕಟ್ ವಳಲಂಬೆ ತಿಳಿಸಿದ್ದಾರೆ.ನರೇಂದ್ರ ಮೋದಿಯವರ ನಾಯಕತ್ವ ಹಾಗೂ ಅವರು ಕೈಗೊಂಡಿರುವ ಕಾರ್ಯಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಬೀದಿ ನಾಟಕ ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ತಮ್ಮ ಭಾಗಗಳಲ್ಲಿ ನಡೆಯುವ ಪ್ರದರ್ಶನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.ನಾಟಕ

ಅ.24ರಿಂದು ಸುಳ್ಯ ತಾಲೂಕಿನಲ್ಲಿ ವಿಶ್ವ ನಾಯಕ ನರೇಂದ್ರ ಮೋದಿ ಬೀದಿ ನಾಟಕ ಪ್ರದರ್ಶನ Read More »

ಕಲ್ಮಡ್ಕ ವಿದ್ಯುತ್ ಅವಘಡ: ಮೃತರ ಕುಟುಂಬಗಳಿಗೆ ಪರಿಹಾರ ಕೋರಿ ಮುಖ್ಯಮಂತ್ರಿಗಳಿಗೆ ಶಾಸಕಿ ಮನವಿ

ಕಲ್ಮಡ್ಕದಲ್ಲಿ ವಿದ್ಯುತ್ ತಂತಿ ತಗುಲಿ ಮೃತಪಟ್ಟ ಭರತ್ ಹಾಗೂ ರಮೇಶ್ ಅವರ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಸುಳ್ಯ ಶಾಸಕಿ ಮನವಿ ಸಲ್ಲಿಸಿದ್ದಾರೆ.ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಇಬ್ಬರ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ್ದು, ಅವರ ಕುಟುಂಬಗಳಿಗೆ ಆರ್ಥಿಕ ನೆರವು ಒದಗಿಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸೂಕ್ತ ಪರಿಹಾರ ಮಂಜೂರು ಮಾಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.ಮೃತರ ಕುಟುಂಬಗಳಿಗೆ ಅಗತ್ಯ ನೆರವು ಒದಗಿಸುವ ಮೂಲಕ ಸಂಕಷ್ಟದ ಸಂದರ್ಭದಲ್ಲಿ

ಕಲ್ಮಡ್ಕ ವಿದ್ಯುತ್ ಅವಘಡ: ಮೃತರ ಕುಟುಂಬಗಳಿಗೆ ಪರಿಹಾರ ಕೋರಿ ಮುಖ್ಯಮಂತ್ರಿಗಳಿಗೆ ಶಾಸಕಿ ಮನವಿ Read More »

error: Content is protected !!
Scroll to Top