ಗೂನಡ್ಕದಲ್ಲಿ ಭೀಕರ ಅಪಘಾತ: ನಿಶ್ಚಿತಾರ್ಥ ಮುಗಿಸಿ ಮರಳುತ್ತಿದ್ದ ಕುಟುಂಬಕ್ಕೆ ವಿಧಿಯ ಆಘಾತ
ಸುಳ್ಯ, ಅ.25: ಮದುವೆ ನಿಶ್ಚಿತಾರ್ಥದ ಸಂಭ್ರಮ ಮುಗಿಸಿ ಬೆಂಗಳೂರಿನತ್ತ ಸಂತೋಷದಿಂದ ಪ್ರಯಾಣ ಬೆಳೆಸಿದ್ದ ಕುಟುಂಬವೊಂದಕ್ಕೆ ವಿಧಿ ಕ್ರೂರವಾಗಿ ಎರಗಿದೆ. ರಾಷ್ಟ್ರೀಯ ಹೆದ್ದಾರಿ 275ರ ಗೂನಡ್ಕ ಶಾರದಾ ಶಾಲೆಯ ಸಮೀಪ ಅ.25ರಂದು ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 10 ವರ್ಷದ ಬಾಲಕ ತನುಷ್ ಮೃತಪಟ್ಟಿದ್ದು, ಕುಟುಂಬದ ಇಬ್ಬರು ಸದಸ್ಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕುಟುಂಬದ ಸಂತೋಷದ ಕ್ಷಣಗಳು ಕ್ಷಣಾರ್ಧದಲ್ಲಿ ದುಃಖದ ಮಡುವಿಗೆ ತಳ್ಳಲ್ಪಟ್ಟಿವೆ ಬಂಟ್ವಾಳ ತಾಲೂಕಿನ ಪುಣಚದಲ್ಲಿ ಮೂಲದ ಕುಟುಂಬವು ನಿಶ್ಚಿತಾರ್ಥದ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ
ಗೂನಡ್ಕದಲ್ಲಿ ಭೀಕರ ಅಪಘಾತ: ನಿಶ್ಚಿತಾರ್ಥ ಮುಗಿಸಿ ಮರಳುತ್ತಿದ್ದ ಕುಟುಂಬಕ್ಕೆ ವಿಧಿಯ ಆಘಾತ Read More »



