ಅಡಿಕೆ ಬೆಳೆ ಸಮಸ್ಯೆಗಳ ಪರಿಹಾರಕ್ಕೆ ಸಂಶೋಧನೆ: ಅರಂತೋಡಿನಲ್ಲಿ ರೈತರೊಂದಿಗೆ ಸಂವಾದ
ಸುಳ್ಯ: ಅಡಿಕೆ ಬೆಳೆಯನ್ನು ಬಾಧಿಸುತ್ತಿರುವ ವಿವಿಧ ಸಮಸ್ಯೆಗಳ ಮೂಲ ಕಾರಣಗಳನ್ನು ಪತ್ತೆಹಚ್ಚಿ, ವೈಜ್ಞಾನಿಕ ಸಂಶೋಧನೆಯ ಮೂಲಕ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಅರಂತೋಡಿನಲ್ಲಿ ರೈತರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಕರ್ನಾಟಕ ರಾಜ್ಯ ಅಡಿಕೆ ಸಹಕಾರ ಸಂಘಗಳ ಮಹಾಮಂಡಳ ನಿಯಮಿತ, ಶಿವಮೊಗ್ಗ, ಪ್ರಯೋಗ ಸಂಸ್ಥೆ, ಬೆಂಗಳೂರು ಹಾಗೂ ದಿ ಕ್ಯಾಂಪ್ಕೋ ಲಿಮಿಟೆಡ್, ಮಂಗಳೂರು ಇವುಗಳ ಸಹಯೋಗದಲ್ಲಿ ಅ. 27ರಂದು ಅರಂತೋಡಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಭಾಗದ ಅಡಿಕೆ ಬೆಳೆಗಾರರಿಗಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ
ಅಡಿಕೆ ಬೆಳೆ ಸಮಸ್ಯೆಗಳ ಪರಿಹಾರಕ್ಕೆ ಸಂಶೋಧನೆ: ಅರಂತೋಡಿನಲ್ಲಿ ರೈತರೊಂದಿಗೆ ಸಂವಾದ Read More »



