ಸುಳ್ಯ ತಹಶೀಲ್ದಾರ್ ಮಂಜುಳಾ ಮಂಗಳೂರಿಗೆ ವರ್ಗಾವಣೆ

ಸುಳ್ಯ: ಕಳೆದ ಎರಡು ವರ್ಷಗಳಿಂದ ಸುಳ್ಯ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಮಂಜುಳಾ ಅವರನ್ನು ಮಂಗಳೂರು ಮಹಾನಗರ ಪಾಲಿಕೆಯ ವಲಯ ಆಯುಕ್ತರಾಗಿ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ.





















ಸುಮಾರು 20 ದಿನಗಳ ಹಿಂದೆ ಮಂಜುಳಾ ಅವರನ್ನು ಕೆಎಎಸ್ ಕಿರಿಯ ಶ್ರೇಣಿ ವೃಂದಕ್ಕೆ ಉನ್ನತೀಕರಿಸಿ ಸರಕಾರ ಆದೇಶಿಸಿತ್ತು. ಇದೀಗ ಅವರನ್ನು ಮಂಗಳೂರು ಮಹಾನಗರ ಪಾಲಿಕೆಯ ವಲಯ ಆಯುಕ್ತರನ್ನಾಗಿ ನೇಮಕ ಮಾಡಿ ವರ್ಗಾವಣೆ ಆದೇಶ ಹೊರಡಿಸಲಾಗಿದೆ.

Leave a Comment

Your email address will not be published. Required fields are marked *

error: Content is protected !!
Scroll to Top