ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಸುಳ್ಯ ಕಡಬ ತಾಲೂಕಿನ ಆರು ಮಂದಿ ಸಾಧಕರು ಆಯ್ಕೆ

ಸುಳ್ಯ: ಈ ಬಾರಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಸುಳ್ಯ ಕಡಬ ತಾಲೂಕಿನ‌ ಆರು ಮಂದಿ ಆಯ್ಕೆಗೊಂಡಿದ್ದಾರೆ.

























ಸುಳ್ಯದಲ್ಲಿ ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿ, ಕನ್ನಡ ಸಾಹಿತ್ಯ ಪರಿಷತ್ತಿನ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲು ಹಾಗೂ ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಪವನ್ ಪಲ್ಲತಡ್ಕ ಇಕ್ಬಾಲ್‌ ಬಾಳಿಲ,ರವಿ ಕಕ್ಕೆ ಪದವು,ಅಕ್ಷಯ್ ಆಳ್ವ ವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ

ಮಂಗಳೂರಿನಲ್ಲಿ ನ.1ರಂದು ಬೆಳಗ್ಗೆ ನಡೆಯಲಿರುವ ಜಿಲ್ಲಾ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

Leave a Comment

Your email address will not be published. Required fields are marked *

error: Content is protected !!
Scroll to Top