ಸಂಪಾಜೆ ಗ್ರಾಮದ ವಿವಿಧ ರಸ್ತೆಗಳ ಅಭಿವೃದ್ಧಿಗೆ ಶಾಸಕಿ ಭಾಗೀರಥಿ ಮುರುಳ್ಯ ಚಾಲನೆ
ಸಂಪಾಜೆ: ಗ್ರಾಮದ ವಿವಿಧ ಭಾಗಗಳ ರಸ್ತೆ ಅಭಿವೃದ್ಧಿಗೆ ಒಟ್ಟು 35.50 ಲಕ್ಷ ರೂ. ಅನುದಾನದಲ್ಲಿ ಕೈಗೆತ್ತಿಕೊಳ್ಳಲಾದ ನಾಲ್ಕು ರಸ್ತೆ ಕಾಮಗಾರಿಗಳಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಅ. 10ರಂದು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕಿ ಭಾಗೀರಥಿ ಮುರುಳ್ಯ, ಸಂಪಾಜೆ–ಕಲ್ಲುಗುಂಡಿ ಭಾಗದ ಬಹುಕಾಲದ ಬೇಡಿಕೆಯಾದ ರಸ್ತೆ ಅಭಿವೃದ್ಧಿ ಸೇರಿದಂತೆ ಗ್ರಾಮದ ವಿವಿಧ ಅಭಿವೃದ್ಧಿ ಕಾರ್ಯಗಳು ಹಂತ ಹಂತವಾಗಿ ಸಾಕಾರಗೊಳ್ಳಲಿವೆ. ಗ್ರಾಮಗಳ ಮೂಲಸೌಕರ್ಯವನ್ನು ಬಲಪಡಿಸಿ ಜನರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದು ನಮ್ಮ
ಸಂಪಾಜೆ ಗ್ರಾಮದ ವಿವಿಧ ರಸ್ತೆಗಳ ಅಭಿವೃದ್ಧಿಗೆ ಶಾಸಕಿ ಭಾಗೀರಥಿ ಮುರುಳ್ಯ ಚಾಲನೆ Read More »










