November 5, 2026

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಸುಳ್ಯ: ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ನವೆಂಬರ್ 4ರಂದು ಬುಧವಾರ ಕನ್ನಡಾಭಿಮಾನ ಮತ್ತು ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕನ್ನಡಾಭಿಮಾನಿ ಹಾಗೂ ಗಾಯಕರಾದ ಶ್ರೀ ಕೆ.ಆರ್. ಗೋಪಾಲಕೃಷ್ಣ ಅವರು ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಮಹತ್ವವನ್ನು ಮಕ್ಕಳಿಗೆ ತಿಳಿಸಿದರು. ಅಲ್ಲದೆ, ಮಕ್ಕಳಿಗೆ ಕನ್ನಡ ಹಾಡೊಂದನ್ನು ಕಲಿಸಿಕೊಟ್ಟು ಅವರೊಂದಿಗೆ ಹಾಡುವ ಮೂಲಕ ಮಕ್ಕಳಲ್ಲಿ ಕನ್ನಡ ಭಾಷೆಯ ಬಗ್ಗೆ ಆಸಕ್ತಿ ಮತ್ತು ಅಭಿಮಾನ ಮೂಡಿಸಿದರು.ಶಾಲೆಯ ಸಂಚಾಲಕಿ ಶ್ರೀಮತಿ ಗೀತಾಂಜಲಿ ಟಿ.ಜಿ. ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.ವಿದ್ಯಾರ್ಥಿಗಳು ಕನ್ನಡ

ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ Read More »

ಅರಂತೋಡು : ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟನೆ

ಅರಂತೋಡು , ನ. 5 : ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇಲ್ಲಿ ತಾಲೂಕು ಮಟ್ಟದ 17 ಪಿಯುಸಿ ವಿಭಾಗದ ವಯೋಮಾನದ ಬಾಲಕ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟವನ್ನು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಸಂಚಾಲಕರು ಹಾಗೂ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಎ ಸಿ ವಸಂತ ರವರು ಉದ್ಘಾಟಿಸಿ ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸಮಯ ಪ್ರಜ್ಞೆ ಬೆಳೆಸಲು ಸಹಕಾರಿಯಾಗುತ್ತದೆ ಎಂದರು ಪಿಯು ಬಾಲಕರ ವಿಭಾಗದಲ್ಲಿ ಸರ್ಕಾರಿ ಜೂನಿಯರ್ ಕಾಲೇಜು ಸುಳ್ಯ

ಅರಂತೋಡು : ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಉದ್ಘಾಟನೆ Read More »

ಹೊಸ ವಿನ್ಯಾಸದಲ್ಲಿ ಕಂಗೊಳಿಸಿದ ಸೆಲ್ ಹೌಸ್ ಮೊಬೈಲ್ಸ್: ಅರವಿಂದ ಬೋಳಾರ್ ಅವರಿಂದ ಉದ್ಘಾಟನೆ

ಸುಳ್ಯ: ನಗರದ ಮುಖ್ಯರಸ್ತೆಯ ದ್ವಾರಕ ಹೋಟೆಲ್ ಎದುರಿನ ಸೆಲ್ ಹೌಸ್ ಮೊಬೈಲ್ಸ್ ನವೀಕರಣಗೊಂಡು ಹೊಸ ವಿನ್ಯಾಸದೊಂದಿಗೆ ಗ್ರಾಹಕರ ಸೇವೆಗೆ ಮರುಚಾಲನೆಗೊಂಡಿದೆ. ನವೀಕೃತ ಮಳಿಗೆಯನ್ನು ತುಳು ಹಾಗೂ ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ, ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್ ಅವರು ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಅರವಿಂದ ಬೋಳಾರ್, ಗ್ರಾಹಕರಿಗೆ ನಗುಮುಖದ ಸೇವೆ ನೀಡುವ ಮೂಲಕ ಗುರುತಿಸಿಕೊಂಡಿರುವ ಸೆಲ್ ಹೌಸ್ ಮೊಬೈಲ್ಸ್ ಸಂಸ್ಥೆ ಮುಂದಿನ ದಿನಗಳಲ್ಲಿ ಇನ್ನಷ್ಟು ಶಾಖೆಗಳನ್ನು ಆರಂಭಿಸಿ ವ್ಯಾಪಕವಾಗಿ ಬೆಳೆಯಲಿ

ಹೊಸ ವಿನ್ಯಾಸದಲ್ಲಿ ಕಂಗೊಳಿಸಿದ ಸೆಲ್ ಹೌಸ್ ಮೊಬೈಲ್ಸ್: ಅರವಿಂದ ಬೋಳಾರ್ ಅವರಿಂದ ಉದ್ಘಾಟನೆ Read More »

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ” ಸ್ವರ್ಣಂ ದೀಪಂ “ವಿಶೇಷ ಆಫರ್

ಸುಳ್ಯದ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣ ಮುಂಭಾಗದ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ಗ್ರಾಹಕರಿಗೆ ದೀಪಾವಳಿ ಹಬ್ಬದ ಪ್ರಯುಕ್ತ ” ಸ್ವರ್ಣಂ ದೀಪಂ ” ವಿಶೇಷ ಆಫರ್ ಅನ್ನು ಆಯೋಜನೆಗೊಳಿಸಿದೆ. ಸ್ವರ್ಣಂ ಜ್ಯುವೆಲ್ಸ್ ಮಳಿಗೆಯು ದಿನದಿಂದ ದಿನಕ್ಕೆ ಗ್ರಾಹಕರಿಗೆ ಹೊಸ ಹೊಸ ಆಯೋಜನೆಯನ್ನು ತರುತ್ತಿದ್ದು , ಇದೀಗ ಗ್ರಾಹಕರಿಗೋಸ್ಕರ ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ಚಿನ್ನಾಭರಣಗಳ ಮೇಲೆ ವಿಶೇಷ ರಿಯಾಯಿತಿಯನ್ನು ನೀಡಲಾಗುತ್ತಿದೆ . ವಜ್ರಾಭರಣಗಳ ಪ್ರತೀ ಕ್ಯಾರೆಟ್ ಗೆ 10000 ರಿಯಾಯಿತಿ ,

ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ” ಸ್ವರ್ಣಂ ದೀಪಂ “ವಿಶೇಷ ಆಫರ್ Read More »

error: Content is protected !!
Scroll to Top