ಮಾಜಿ ಎಪಿಎಂಸಿ ನಿರ್ದೇಶಕ ಕೃಷ್ಣಪ್ಪ ಗೌಡ ನೆಕ್ರೆಪ್ಪಾಡಿ ನಿಧನ

ಸುಳ್ಯ: ಸುಳ್ಯ ತಾಲೂಕು ಐವರ್ನಾಡು ಗ್ರಾಮದ ಹಿರಿಯರಾದ ಹಾಗೂ ಮಾಜಿ ಎಪಿಎಂಸಿ ನಿರ್ದೇಶಕರಾಗಿದ್ದ ಕೃಷ್ಣಪ್ಪ ಗೌಡ ನೆಕ್ರೆಪ್ಪಾಡಿ ಅವರು ನಿಧನರಾಗಿದ್ದಾರೆ.
ಅವರು ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತರಾಗಿದ್ದರು‌.
ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.





































































Leave a Comment

Your email address will not be published. Required fields are marked *

error: Content is protected !!
Scroll to Top