ಅರಂತೋಡು: ಕೆ.ಆರ್. ಪದ್ಮನಾಭ ನಿಧನ
ಅರಂತೋಡು: ಅರಂತೋಡು ಗ್ರಾಮದ ಕುರುಂಜಿ ನಿವಾಸಿ, ಹಿರಿಯ ಸಾಮಾಜಿಕ ಹಾಗೂ ಸಹಕಾರಿ ಕ್ಷೇತ್ರದ ಮುಂದಾಳು ಕೆ.ಆರ್. ಪದ್ಮನಾಭ ಅವರು ನ.11ರಂದು ಬೆಳಗಿನ ಜಾವ ಸ್ವಗೃಹದಲ್ಲಿ ನಿಧನರಾದರು.ಅವರು ಅರಂತೋಡು ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಸ್ಥಾಪಕ ಕಾರ್ಯದರ್ಶಿಯಾಗಿ, ಭಜನಾ ಮಂದಿರದ ಅಧ್ಯಕ್ಷರಾಗಿ, ಸಹಕಾರಿ ಸಂಘದ ಅಧ್ಯಕ್ಷರಾಗಿ, ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷರಾಗಿ ಹಾಗೂ ಪಾಪ್ಯುಲರ್ ಎಜುಕೇಶನ್ ಸೊಸೈಟಿಯ ಸ್ಥಾಪಕ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.ಅಲ್ಲದೆ ಪಂಚಾಯತ್ ಸದಸ್ಯರಾಗಿ, ಸಾಮಾಜಿಕ ಕಾರ್ಯಕರ್ತರಾಗಿ ಹಾಗೂ ರಾಜಕೀಯ ಕ್ಷೇತ್ರದಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡು ವಿವಿಧ ಜವಾಬ್ದಾರಿಯುತ
ಅರಂತೋಡು: ಕೆ.ಆರ್. ಪದ್ಮನಾಭ ನಿಧನ Read More »

