November 12, 2026

ನ.16 ; ಅರಂತೋಡು ಕೊಡಂಕೇರಿ ಕೊರಗಜ್ಜನ ದೈವಸ್ಥಾನದಲ್ಲಿ ಅಗೇಲು ಸೇವೆ

ಅರಂತೋಡು: ವೃಶ್ಚಿಕ ಸಂಕ್ರಮಣದ ಪ್ರಯುಕ್ತ ಅರಂತೋಡು ಕೊಡಂಕೇರಿಯ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ನ.16ರಂದು ರಾತ್ರಿ 7 ಗಂಟೆಗೆ ಕೊರಗಜ್ಜ ದೈವದಕ್ಕೆ ಅಗೇಲು ಸೇವೆ ನಡೆಯಲಿದೆ.ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಲಿರುವ ಸೇವೆಯ ಬಳಿಕ ಭಕ್ತರಿಗೆ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.ಅಗೇಲು ಸೇವೆ ಮಾಡಿಸುವ ಭಕ್ತಾದಿಗಳು ಒಂದು ದಿನ ಮುಂಚಿತವಾಗಿ ದೈವಸ್ಥಾನಕ್ಕೆ ತಿಳಿಸುವಂತೆ ಪ್ರಕಟಣೆ ತಿಳಿಸಿದೆ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 7022077809

ನ.16 ; ಅರಂತೋಡು ಕೊಡಂಕೇರಿ ಕೊರಗಜ್ಜನ ದೈವಸ್ಥಾನದಲ್ಲಿ ಅಗೇಲು ಸೇವೆ Read More »

ಸುಳ್ಯದಲ್ಲಿ ನ.15ರಂದು 17ನೇ ವರ್ಷದ ‘ವರ್ಣಚಿತ್ತಾರ’ ಚಿತ್ರಕಲಾ ಸ್ಪರ್ಧೆ, ಚಿತ್ರಜಾತ್ರೆ

ಸುಳ್ಯ: ಮಕ್ಕಳಲ್ಲಿ ಚಿತ್ರಕಲೆಯ ಆಸಕ್ತಿ, ಸೃಜನಶೀಲತೆ ಹಾಗೂ ಕಲಾತ್ಮಕ ಅಭಿರುಚಿಯನ್ನು ಬೆಳೆಸುವ ಉದ್ದೇಶದಿಂದ ರೋಟರಿ ಕ್ಲಬ್ ಸುಳ್ಯ, ಇಂಟರ್ಯಾಕ್ಟ್ ಕ್ಲಬ್, ರೋಟರಿ ಪ್ರಾಥಮಿಕ ಶಾಲೆ, ಕ್ರಿಯೇಟಿವ್ ಸ್ಕೂಲ್ ಆಫ್ ಆರ್ಟ್ಸ್ ಸುಳ್ಯ ಹಾಗೂ ಸುದ್ದಿ ಸಮೂಹ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಲಾಗುತ್ತಿರುವ 17ನೇ ವರ್ಷದ ಅವಿಭಜಿತ ಸುಳ್ಯ ತಾಲೂಕು ಮಟ್ಟದ ‘ವರ್ಣಚಿತ್ತಾರ’ ಚಿತ್ರಕಲಾ ಸ್ಪರ್ಧೆ ಹಾಗೂ ಚಿತ್ರಜಾತ್ರೆ ನ.15ರಂದು ಸುಳ್ಯದ ರಥಬೀದಿಯ ರೋಟರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ ನಡೆಯಲಿದೆ ರೋಟರಿ ಕ್ಲಬ್ ಅಧ್ಯಕ್ಷೆ ಲತಾ ಮಧುಸೂಧನ್ ತಿಳಿಸಿದರು.ಅವರು ಸುಳ್ಯದ

ಸುಳ್ಯದಲ್ಲಿ ನ.15ರಂದು 17ನೇ ವರ್ಷದ ‘ವರ್ಣಚಿತ್ತಾರ’ ಚಿತ್ರಕಲಾ ಸ್ಪರ್ಧೆ, ಚಿತ್ರಜಾತ್ರೆ Read More »

ಸುಳ್ಯದಲ್ಲಿ ತಾಲೂಕು ಮಟ್ಟದ ಉದ್ಯೋಗ ಮೇಳಕ್ಕೆ ಚಾಲನೆ

*ಸುಳ್ಯ:* ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನತೆಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಉದ್ದೇಶದಿಂದ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನ.12ರಂದು ತಾಲೂಕು ಮಟ್ಟದ ಉದ್ಯೋಗ ಮೇಳಕ್ಕೆ ಚಾಲನೆ ನೀಡಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಸುಳ್ಯ ತಾಲೂಕು ಪಂಚಾಯತ್, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಸಹಯೋಗದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಉದ್ಯೋಗ ಮೇಳ ಆಯೋಜಿಸಲಾಗಿತ್ತು. ರಾಜ್ಯ ಕಾರ್ಮಿಕ ಕನಿಷ್ಠ ವೇತನ ಸಮಿತಿ ಅಧ್ಯಕ್ಷ ಟಿ.ಎಂ. ಶಹೀದ್ ಉದ್ಯೋಗ ಮೇಳವನ್ನು ಉದ್ಘಾಟಿಸಿ

ಸುಳ್ಯದಲ್ಲಿ ತಾಲೂಕು ಮಟ್ಟದ ಉದ್ಯೋಗ ಮೇಳಕ್ಕೆ ಚಾಲನೆ Read More »

error: Content is protected !!
Scroll to Top