ನ.16 ; ಅರಂತೋಡು ಕೊಡಂಕೇರಿ ಕೊರಗಜ್ಜನ ದೈವಸ್ಥಾನದಲ್ಲಿ ಅಗೇಲು ಸೇವೆ

ಅರಂತೋಡು: ವೃಶ್ಚಿಕ ಸಂಕ್ರಮಣದ ಪ್ರಯುಕ್ತ ಅರಂತೋಡು ಕೊಡಂಕೇರಿಯ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ನ.16ರಂದು ರಾತ್ರಿ 7 ಗಂಟೆಗೆ ಕೊರಗಜ್ಜ ದೈವದಕ್ಕೆ ಅಗೇಲು ಸೇವೆ ನಡೆಯಲಿದೆ.
ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಲಿರುವ ಸೇವೆಯ ಬಳಿಕ ಭಕ್ತರಿಗೆ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.
ಅಗೇಲು ಸೇವೆ ಮಾಡಿಸುವ ಭಕ್ತಾದಿಗಳು ಒಂದು ದಿನ ಮುಂಚಿತವಾಗಿ ದೈವಸ್ಥಾನಕ್ಕೆ ತಿಳಿಸುವಂತೆ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 7022077809





































































Leave a Comment

Your email address will not be published. Required fields are marked *

error: Content is protected !!
Scroll to Top