November 14, 2026

ರೈತರ ಸರ್ವತೋಮುಖ ಪ್ರಗತಿಯಲ್ಲಿ ಸಹಕಾರಿ ಸಂಸ್ಥೆಗಳ ಪಾತ್ರ ಮಹತ್ವದ್ದು: ಶಾಸಕಿ ಭಾಗೀರಥಿ ಮುರುಳ್ಯ

**ಸುಳ್ಯ:** ಗ್ರಾಮೀಣ ಜನಜೀವನದಲ್ಲಿ ಆರ್ಥಿಕ ಸ್ವಾವಲಂಬನೆ ಮೂಡಿಸುವುದರ ಜೊತೆಗೆ ರೈತರ ಬದುಕಿಗೆ ಭದ್ರತೆ ಒದಗಿಸುವಲ್ಲಿ ಸಹಕಾರಿ ಸಂಸ್ಥೆಗಳು ಮಹತ್ತರ ಪಾತ್ರ ವಹಿಸಿವೆ. ದೇಶದ ಕೃಷಿಕರ ಆರ್ಥಿಕ ಮತ್ತು ಸಾಮಾಜಿಕ ಉನ್ನತಿಗೆ ಸಹಕಾರಿ ಕ್ಷೇತ್ರದ ಕೊಡುಗೆ ಅಪಾರ. ಸಹಕಾರ ಮನೋಭಾವನೆಯ ಮೂಲಕ ಸಮಾಜದಲ್ಲಿ ಜವಾಬ್ದಾರಿಯುತ ನಾಗರಿಕರ ನಿರ್ಮಾಣಕ್ಕೂ ಈ ಸಂಸ್ಥೆಗಳು ನೆರವಾಗಿವೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಅಭಿಪ್ರಾಯಪಟ್ಟರು. ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದಕ್ಷಿಣ ಕನ್ನಡ

ರೈತರ ಸರ್ವತೋಮುಖ ಪ್ರಗತಿಯಲ್ಲಿ ಸಹಕಾರಿ ಸಂಸ್ಥೆಗಳ ಪಾತ್ರ ಮಹತ್ವದ್ದು: ಶಾಸಕಿ ಭಾಗೀರಥಿ ಮುರುಳ್ಯ Read More »

ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನೆಹರೂ ಜಯಂತಿ

ಆಧುನಿಕ ಭಾರತದ ನಿರ್ಮಾಣದ ಧೀಮಂತ ನಾಯಕರು, ಸ್ವಾತಂತ್ರ್ಯ ಭಾರತದ ಮೊದಲ ಪ್ರಧಾನಿ *ಪಂಡಿತ್ ಜವಾಹರ್ ಲಾಲ್ ನೆಹರೂ* ಅವರ *137ನೇ ಜನ್ಮದಿನಾಚರಣೆ ಕಾರ್ಯಕ್ರಮ  ನ.14ರಂದು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ ಎಸ್ ಗಂಗಾಧರ್ ಹಾಗೂ ಸೂಡ ಅಧ್ಯಕ್ಷ ಕೆ ಎಂ ಮುಸ್ತಫಾ ನುಡಿನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಡಿಸಿಸಿ ಸದಸ್ಯ ನಂದರಾಜ್ ಸಂಕೇಶ್, ನಗರ

ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನೆಹರೂ ಜಯಂತಿ Read More »

ಬಾಳುಗೋಡು ಪದಕದಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಗುದ್ದಲಿಪೂಜೆ

ಸೇತುವೆ ನಿರ್ಮಾಣಕ್ಕೆ ಸಹಕರಿಸಿದ ರಾಜ್ಯ ಸರ್ಕಾರ, ಸಚಿವರು ಹಾಗೂ ಪ್ರಯತ್ನಿಸಿದ ಎಲ್ಲರಿಗೂ ಗ್ರಾಮಸ್ಥರ ಪರವಾಗಿ ಅವರು ಕೃತಜ್ಞತೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ದಯಾನಂದ ಕಟ್ಟೆಮನೆ, ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಕಜೆಗದ್ದೆ, ಬಾಳುಗೋಡು ಗ್ರಾಮ ಕಾಂಗ್ರೆಸ್ ಸಮಿತಿ ಪ್ರಮುಖರಾದ ಶೈಲೇಶ್ ಕಟ್ಟೆಮನೆ, ಸದಾನಂದ ಬಾಳುಗೋಡು, ಆನಂದ ಬೆದ್ರುಪಣೆ, ದೇವಿದಾಸ ಕೊತ್ನಡ್ಕ, ಮಂಜುನಾಥ ಕಿರಿಭಾಗ, ಯುವ ಕಾಂಗ್ರೆಸ್ ಕಾರ್ಯದರ್ಶಿ ಜೀವನ್ ಮಿತ್ತಡ್ಕ, ಯುವ ಕಾಂಗ್ರೆಸ್ ಪ್ರಮುಖರಾದ ಪ್ರಮೋದ್ ಬಾಳುಗೋಡು,

ಬಾಳುಗೋಡು ಪದಕದಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಗುದ್ದಲಿಪೂಜೆ Read More »

ತೊಡಿಕಾನ ಶಾಲೆಯಲ್ಲಿ ಅರಂತೋಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

ಅರಂತೋಡು, ನ.14: ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಅನಾವರಣಗೊಳಿಸುವ ಉದ್ದೇಶದಿಂದ ಅರಂತೋಡು ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ನ.14ರಂದು ತೊಡಿಕಾನ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷ ಕೇಶವ ಅಡ್ತಲೆ ಉದ್ಘಾಟಿಸಿದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ನವೀನ್ ಎ.ಬಿ. ಅಧ್ಯಕ್ಷತೆ ವಹಿಸಿದ್ದರು. ಅರಂತೋಡು ಕ್ಲಸ್ಟರ್‌ನ ಸಮೂಹ ಸಂಪನ್ಮೂಲ ವ್ಯಕ್ತಿ ಮಮತಾ ಅವರು ಪ್ರತಿಭಾ ಕಾರಂಜಿಯ ಮಹತ್ವ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ವಿಕಸನದಲ್ಲಿ ಇಂತಹ ವೇದಿಕೆಗಳ ಪಾತ್ರದ

ತೊಡಿಕಾನ ಶಾಲೆಯಲ್ಲಿ ಅರಂತೋಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ Read More »

ಅನ್ವಾರುಲ್ ಹುಧಾ ಯಂಗ್ ಮೆನ್ಸ್ ವತಿಯಿಂದ ಆಧಾರ್ ನೋಂದಣಿ ಶಿಬಿರ* ಉದ್ಘಾಟನೆ

ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಎಸೋಸಿಯೇಶನ್ (ರಿ) ಅರಂತೋಡು ಇದರ ಸುವರ್ಣ ಮಹೋತ್ಸವ ವರ್ಷಾಚರಣೆ ಅಂಗವಾಗಿ ಭಾರತೀಯ ಅಂಚೆ ಇಲಾಖೆಯ ಸಂಯೋಗದೊಂದಿಗೆ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರವು ನ. 14 ರಂದು ಅರಂತೋಡು ಪಠೇಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಆಧಾರ್ ನೋಂದಣಿ ಶಿಬಿರವನ್ನು ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಉದ್ಘಾಟಿಸಿದರು. ಅವರು ಮಾತನಾಡಿ ಸರಕಾರಿ ಸೇವೆಯನ್ನು ಸಂಘ ಸಂಸ್ಥೆಗಳ ಮೂಲಕ ಸಾಮಾನ್ಯ ಜನರಿಗೆ ತಲುಪಿಸುವ ಕೆಲಸ

ಅನ್ವಾರುಲ್ ಹುಧಾ ಯಂಗ್ ಮೆನ್ಸ್ ವತಿಯಿಂದ ಆಧಾರ್ ನೋಂದಣಿ ಶಿಬಿರ* ಉದ್ಘಾಟನೆ Read More »

error: Content is protected !!
Scroll to Top