ಕಲ್ಲುಗುಂಡಿ ಅಂಗನವಾಡಿಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ

ಸಂಪಾಜೆ: ಗ್ರಾಮದ ಕಲ್ಲುಗುಂಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಹಾಗೂ ಸೊಸೈಟಿ ಉಪಾಧ್ಯಕ್ಷೆ ಯಮುನಾ ಬಿ.ಎಸ್. ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಾಲವಿಕಾಸ ಸಮಿತಿ ಅಧ್ಯಕ್ಷೆ ಸಮೀರಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಹಾಗೂ ಪೋಷಕರ ಸ್ಪರ್ಧೆಗಳ ವಿಜೇತರಿಗೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಸುಮತಿ ಶಕ್ತಿವೇಲು ಮತ್ತು ಜಿ.ಕೆ. ಹಮೀದ್ ಗೂನಡ್ಕ ಅವರು ಬಹುಮಾನ ವಿತರಿಸಿದರು.ಕಾರ್ಯಕ್ರಮದಲ್ಲಿ ಸಿಎಚ್‌ಒ

ಕಲ್ಲುಗುಂಡಿ ಅಂಗನವಾಡಿಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ Read More »