ಡಿ.21 ರಿಂದ ಗೌಡ ಪ್ರೀಮಿಯರ್ ಲೀಗ್ ಲೆದರ್ ಬಾಲ್ ಟಿ-10 ಪಂದ್ಯಾಟ
ಕೊಡಗು ಗೌಡ ಯುವ ವೇದಿಕೆ ವತಿಯಿಂದ 4ನೇ ಆವೃತ್ತಿಯ ಗೌಡ ಪ್ರೀಮಿಯರ್ ಲೀಗ್ (ಜಿಪಿಎಲ್) ಲೆದರ್ ಬಾಲ್ ಟಿ-10 ಕ್ರಿಕೆಟ್ ಪಂದ್ಯಾವಳಿ ಡಿ.21ರಿಂದ 27ರವರೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಕ್ಕಲಿಗ ಗೌಡ ಜನಾಂಗದವರಿಗಾಗಿ ಆಯೋಜಿಸಲಾಗುತ್ತಿರುವ ಈ ಪಂದ್ಯಾವಳಿಯಲ್ಲಿ ಒಟ್ಟು 8 ಫ್ರಾಂಚೈಸಿಗಳು ಪಾಲ್ಗೊಳ್ಳಲಿವೆ ಎಂದು ವೇದಿಕೆಯ ಪ್ರಧಾನ ಕಾರ್ಯದರ್ಶಿ ಪುದಿಯನೆರವನ ರಿಷಿತ್ ಮಾದಯ್ಯ ತಿಳಿಸಿದರು.ಮಡಿಕೇರಿಯಲ್ಲಿ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವಾರು ವರ್ಷಗಳಿಂದ ಕೊಡಗು
ಡಿ.21 ರಿಂದ ಗೌಡ ಪ್ರೀಮಿಯರ್ ಲೀಗ್ ಲೆದರ್ ಬಾಲ್ ಟಿ-10 ಪಂದ್ಯಾಟ Read More »

