ದೇವರಕೊಲ್ಲಿ, ನ. 23: ದೇವರಕೊಲ್ಲಿ ಸಮೀಪದ ಗಾರೆಮುರಿ ಎಂಬಲ್ಲಿ ಕಾರೊಂದು ಅಪಘಾತಕ್ಕೀಡಾಗಿ ಕಾರಿನಲ್ಲಿದ್ದ ಓರ್ವರು ಮೃತಪಟ್ಟ ಘಟನೆ ವರದಿಯಾಗಿದೆ.
ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಓರ್ವರು ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಅಪಘಾತದ ನಿಖರ ಕಾರಣ ಹಾಗೂ ಮೃತರ ಗುರುತು ಸೇರಿದಂತೆ ಹೆಚ್ಚಿನ ವಿವರಗಳ ನಿರೀಕ್ಷೆಯಿದೆ.
ದೇವರಕೊಲ್ಲಿ ಸಮೀಪ ಭೀಕರ ಕಾರು ಅಪಘಾತ: ಓರ್ವ ಮೃತ್ಯು








































