ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಪ್ರಯುಕ್ತ ರೆಂಜಾಳ ದೇವಸ್ಥಾನದಲ್ಲಿ ರುದ್ರಾಭಿಷೇಕ, ಭಜನಾ ಸೇವೆ
ರೆಂಜಾಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಪ್ರಯುಕ್ತ ರೆಂಜಾಳ ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಶ್ರೀ ದೇವರಿಗೆ ವಿಶೇಷ ರುದ್ರಾಭಿಷೇಕ ಹಾಗೂ ಭಜನಾ ಸೇವೆ ನೆರವೇರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳ ಜನ್ಮದಿನದ ಅಂಗವಾಗಿ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು ಹಾಗೂ ಊರಿನ ಗಣ್ಯರು ಭಾಗವಹಿಸಿ ದೇವರ ಸೇವೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಜನಜಾಗೃತಿ ವಲಯ ಅಧ್ಯಕ್ಷ ಸತೀಶ್ ರಾವ್ ದಾಸರಬೈಲು, ಭಜನಾ
ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಪ್ರಯುಕ್ತ ರೆಂಜಾಳ ದೇವಸ್ಥಾನದಲ್ಲಿ ರುದ್ರಾಭಿಷೇಕ, ಭಜನಾ ಸೇವೆ Read More »







