ನವಂಬರ್ 27 ರಿಂದ ನಾಲ್ಕು ದಿನಗಳ ಕಾಲ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಜಾರಿಯಲ್ಲಿದೆ. ಇನ್ನುಳಿದಂತೆ ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಮತ್ತು ನಗರ ಪ್ರದೇಶಗಳಲ್ಲಿ ಮಳೆಯಾಗಲಿದೆ
20 ಜಿಲ್ಲೆಗಳಲ್ಲಿ ಭಾರೀ ಮಳೆ, ಹವಾಮಾನ ಇಲಾಖೆ ಎಚ್ಚರಿಕೆ!









































