ಚೆಕ್ ಅಮಾನ್ಯಗೊಂಡು ಜೈಲು ಸೇರಿದ ಹಳ್ಳಿ ಮೇಸ್ಟ್ರೀಗೆ ಜಾಮೀನು ಮಂಜೂರು

ಸುಳ್ಯದ ಸ್ವರ್ಣಶ್ರೀ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿಯಮಿತ ಸುಳ್ಯ ಇಲ್ಲಿ ಸಾಲ ಪಡೆದಿದ್ದ ಸುಳ್ಯ ತಾಲೂಕಿನ ಶಾಲೆಯೊಂದರಲ್ಲಿ ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿದ್ದ ಪುತ್ತೂರು ತಾಲೂಕು ಬಿರುಮಲೆ ನಿವಾಸಿ ಪ್ರಾಥಮಿಕ ಶಿಕ್ಷಕ ಪುರುಷೋತ್ತಮ ಬಿ ಎಂಬುವವರು ಸಾಲದ ಮರುಪಾವತಿಗಾಗಿ ಚೆಕ್ ನೀಡಿದ್ದು ಇದು ಬ್ಯಾಂಕಿನಲ್ಲಿ‌ ಸಾಕಾಷ್ಟು ಮೊತ್ತ ಇಲ್ಲದೆ ಅಮಾನ್ಯಗೊಂಡಿತ್ತು. ಈ ಬಗ್ಗೆ ಸಹಕಾರಿ ಸಂಘದವರು ಸುಳ್ಯ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ಇವರನ್ನು ಸೆ. 19ರಂದು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಇವರಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.
ಇದೀಗ ಆರೋಪಿ ಶಿಕ್ಷಕನಿಗೆ ಸೆ.23ರಂದು ಜಾಮೀನು ಮಂಜೂರುಗೊಂಡಿದೆ ಎಂದು ತಿಳಿದು ಬಂದಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top