ಟೀಂ ಇಂಡಿಯಾಗೆ ಮತ್ತೊಂದು ಜಯ; ಬಾಂಗ್ಲಾವನ್ನು ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಭಾರತ

ಸೆ.24ರಂದು ನಡೆದ ಏಷ್ಯಾ ಕಪ್ 2025ರ ಸೂಪರ್ ಪೋರ್ ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾ ಎದುರು 41 ರನ್‌ಗಳ ಭರ್ಜರಿ ಗೆಲುವು ಸಾಧಿಸಿ ನೇರವಾಗಿ ಫೈನಲ್‌ಗೆ ಎಂಟ್ರಿ ಕೊಟ್ಟಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತ್ತು. ಗುರಿ ಬೆನ್ನತ್ತಿದ ಬಾಂಗ್ಲಾ 124 ರನ್‌ಗಳಿಗೆ ಆಲೌಟ್ ಆಯಿತು. ಭಾರತದ ಪರ ಅಭಿಷೇಕ್ ಶರ್ಮಾ(75), ಗಿಲ್ (29), ಹಾರ್ದಿಕ್(38) ರನ್ ಗಳಿಸಿದರು. ಕುಲೀಪ್ 3, ಬುಮ್ರಾ ಮತ್ತು ವರುಣ್ ತಲಾ 2, ತಿಲಕ್ & ಅಕ್ಷರ್ ತಲಾ ಒಂದು ವಿಕೆಟ್ ಪಡೆದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top