ಸುಳ್ಯದಲ್ಲಿ ಆಟೋ ರಿಕ್ಷಾ ಚಾಲಕರಾಗಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸೆ.30ರಂದು ಬೆಳಗ್ಗೆ ನಿಧನರಾಗಿದ್ದಾರೆ. ಹೃದಯಘಾತದಿಂದ ನಿಧನರಾದ ವ್ಯಕ್ತಿಯನ್ನು ಅನಿಲ್ ಎಂದು ಗುರುತಿಸಲಾಗಿದೆ.ಅವರಿಗೆ 48 ವರ್ಷ ಪ್ರಾಯವಾಗಿತ್ತು.ಅವರು ಸುಳ್ಯದ ಜ್ಯೋತಿ ಸರ್ಕಲ್ ನಲ್ಲಿ ಪಾರ್ಕಿಂಗ್ ಮಾಡಿಕೊಂಡು ಆಟೋ ರಿಕ್ಷಾ ಓಡಿಸುತ್ತಿದ್ದರು.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.
ಹೃದಯಘಾತದಿಂದ ಆಟೋ ರಿಕ್ಷಾ ಚಾಲಕ ನಿಧನ




















