ಸುಳ್ಯ : ದಸರಾದಲ್ಲಿ ಶ್ರದ್ಧಾ ಭಕ್ತಿಯಿಂದ ನಡೆದ ಚಂಡಿಕಾ ಮಹಾಯಾಗ

ಸುಳ್ಯದ ದಸರಾ ಉತ್ಸವ ವೈಭವದೊಂದಿಗೆ ಸುಳ್ಯ ಚೆನ್ನಕೇಶವ ದೇವಳದ ವಠಾರದಲ್ಲಿ ನಡೆಯುತ್ತಿದ್ದು 6 ನೇ ದಿನವಾದ ಅ.4ರಂದು ಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀ ಮಹಾಗಣಪತಿ ಹವನ ಸಹಿತ ಶ್ರೀ ಚಂಡಿಕಾ ಮಹಾಯಾಗವು ನಡೆಯಿತು.
ಪುರೋಹಿತ ನಾಗರಾಜ ಭಟ್ಟರ ನೇತೃತ್ವದಲ್ಲಿ ಸುಳ್ಯದ ಶ್ರೀ ಕೇಶವಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನ ದ ಸಹಕಾರದಲ್ಲಿ ಚಂಡಿಕಾ ಯಾಗ ನಡೆಯಿತು.
ಸಾವಿರಾರು ಮಂದಿ ಈ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top