ಮತ್ತೆ ಕರಾವಳಿ ಭಾಗದಲ್ಲಿ ಭಾರೀ ಮಳೆ ?

ಭಾರತೀಯ ಹವಾಮಾನ ಇಲಾಖೆಯು ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ದಕ್ಷಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ತುಮಕೂರು, ವಿಜಯನಗರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೊಪ್ಪಳ, ರಾಯಚೂರು, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೆಳಗಾವಿ, ಬೀದ‌ರ್, ಧಾರವಾಡ, ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top