ಸ್ಪಂದನ ಗೆಳೆಯರ ಬಳಗದ ವತಿಯಿಂದ‌ ಪಂಚಸಪ್ತತಿ ಸ್ವಚ್ಛತಾ ಅಭಿಯಾನದ ಎರಡನೇ ಕಾರ್ಯಕ್ರಮ

ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಇದರ 75 ದಿನಗಳ ಸ್ವಚ್ಛತಾ ಅಭಿಯಾನ ಪಂಚಸಪ್ತತಿ-2025 ಅಂಗವಾಗಿ ಸ್ಪಂದನ ಗೆಳೆಯರ ಬಳಗ (ರಿ.)ಅಡ್ತಲೆ ವತಿಯಿಂದ ಗ್ರಾಮ ಪಂಚಾಯತ್ ಅರಂತೋಡು,ಚಂದನ ಯುವತಿ ಮಂಡಲ(ರಿ.) ಅಡ್ತಲೆ, ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆ ಇವರ ಸಹಯೋಗದಲ್ಲಿ ದಿ. 12.10.2025 ರಂದು ಬೆಳಿಗ್ಗೆ ಅಡ್ತಲೆ ವಠಾರದಲ್ಲಿ ನಡೆಯಿತು ಅಡ್ತಲೆಯಾಗಿ ಹಾದುಹೋಗುವ ಎಲಿಮಲೆ-ಅರಂತೋಡು ಜಿಲ್ಲಾ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಹಾಗೂ ಅಡ್ತಲೆ ಪೇಟೆಯಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ಸುಮಾರು 35 ಕ್ಕೂ ಮಿಕ್ಕಿ ಸದಸ್ಯರು ಹಾಗೂ ಸಾರ್ವಜನಿಕರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಭಾಗವಹಿಸಿದರು

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top