ಇಂದು (ಅ. 17) ರಾಜ್ಯದ ಹಲವೆಡೆ ಮಳೆಯಾಗುವ ನಿರೀಕ್ಷೆಯಿದ್ದು, 24 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಕೊಡಗು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ ಮತ್ತು ಬಳ್ಳಾರಿ ,ದ.ಕ ಉಡುಪಿ ಭಾಗದಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಕೊಪ್ಪಳ ಮತ್ತು ಬಾಗಲಕೋಟೆಯಲ್ಲಿ ಒಣ ಹವೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ.
ಇಂದು ಹಲವು ಜಿಲ್ಲೆಗಳಲ್ಲಿ ಭಾರೀ ಸುರಿಯುವ ಸಾಧ್ಯತೆ



































