ಹಿರಿಯ ಯಕ್ಷಗಾನ ಕಲಾವಿದ ಖ್ಯಾತ ರಂಗ ನಿರ್ದೇಶಕ ಜೀವನ್ ರಾಂ ಸುಳ್ಯ ಅವರ ತೀರ್ಥರೂಪರಾದ ರಂಗಮನೆಯ ಸುಜನಾ ಸುಳ್ಯ ( ಎಸ್.ಎನ್.ಜಯರಾಮ)ರವರು ಸೆ.24ರಂದು ಮುಂಜಾನೆ 5.50 ಕ್ಕೆ ವಿಧಿವಶರಾದರು. ಅವರಿಗೆ 89 ವರ್ಷ ವಯಸ್ಸಾಗಿತ್ತು. ವಯೋಸಹಜ ನಿಶ್ಯಕ್ತಿಯಿಂದಿದ್ದ ಅವರು ಎರಡು ದಿನಗಳಿಂದ ಆರೋಗ್ಯ ಹದಗೆಟ್ಟು ಸುಳ್ಯದ ಜ್ಯೋತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಹಿರಿಯ ಯಕ್ಷಗಾನ ಕಲಾವಿದ, ರಂಗ ನಿರ್ದೇಶಕ ಜೀವನ್ ರಾಂ ಸುಳ್ಯ ಅವರ ತಂದೆ ಸುಜನ ಸುಳ್ಯ ಇನ್ನಿಲ್ಲ

















