ಸುಳ್ಯ ಗಾಂಧಿನಗರದ ಲಾಡ್ಜ್ ನಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಮಂಗಳವಾರ ವರದಿಯಾಗಿದೆ.
ವ್ಯಕ್ತಿಗೆ ಸುಮಾರು 65 ವರ್ಷ ಪ್ರಾಯವಾಗಿರಬಹುದು ಎಂದು ಅಂದಾಜಿಸಲಾಗಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.ಸುಳ್ಯ ಪೊಲೀಸರು ಲಾಡ್ಜ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸುಳ್ಯ ಗಾಂಧಿನಗರದ ಲಾಡ್ಜ್ ನಲ್ಲಿ ವ್ಯಕ್ತಿ ಸಾವು













