ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಶರಣ್ ಪಂಪ್ವೆಲ್ ಅವರ ಆರ್ ಎಸ್ಎಸ್ ಮುಖಂಡರೊಬ್ಬರ ಪ್ರಚೋದರಕಾರಿ ಭಾಷಣದ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಕಾರಣ ವಿಶ್ವ ಹಿಂದೂ ಪರಿಷತ್ ಖಾತೆಯಲ್ಲಿ ಈ ವಿಡಿಯೋ ಹರಿದಾಡಿದ ಹಿನ್ನೆಲೆಯಲ್ಲಿ ಕದ್ರಿ ಠಾಣಾ ಪೊಲೀಸರು ಅವರನ್ನು ಬಂಧಿಸಿದ್ದಾಗಿ ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಶರಣ್ ಪಂಪ್ವೆಲ್ ಬಂಧನ

















