ಸುಳ್ಯ ತಾಲ್ಲೂಕು ಆಲೆಟ್ಟಿ ಗ್ರಾಮದ ಕೋಲ್ಚಾರು ಹಿರಿಯ ಪ್ರಾಥಮಿಕ ಶಾಲೆಯ 6 ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕರೊಬ್ಬರು ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.
ಗಂಭೀರ ಗಾಯಗೊಂಡ ವಿಧ್ಯಾರ್ಥಿ ತಂದೆ ಹಾಗೂ ತಾಯಿ ಇಬ್ಬರು ಕೂಡ ವಿಕಲಚೇತನರು ಎನ್ನಲಾಗಿದೆ.
ಶಿಕ್ಷಕ ಮನುಕುಮಾರ್ ವಿಧ್ಯಾರ್ಥಿ ಮೇಲೆ ತೀವ್ರ ಹಲ್ಲೆ ನಡೆಸಿದ್ದು ವಿಧ್ಯಾರ್ಥಿ ಕೈ ಮುರಿತವಾಗಿ ಚಿಕಿತ್ಸೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಪೋಷಕರು ಸುಳ್ಯ ಪೋಲಿಸ್ ಠಾಣೆ ಹಾಗೂ ಚೈಲ್ಡ್ ಕೇರ್ ಗೆ ದೂರು ನೀಡಿರುವುದಾಗಿ ತಿಳಿದುಬಂದಿದೆ.
ಶಿಕ್ಷನಿಂದ ವಿದ್ಯಾರ್ಥಿಗೆ ಹಲ್ಲೆ

















