ಪಶು ವೈದ್ಯಕೀಯ ಆಸ್ಪತ್ರೆ ಸುಳ್ಯ, ಗ್ರಾಮ ಪಂಚಾಯಿತಿ ಸಂಪಾಜೆ ಇವುಗಳ ವತಿಯಿಂದ ಎಂಟನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕ ಕಾರ್ಯಕ್ರಮ ಸಂಪಾಜೆ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆಯಿತು.ಸಂಪಾಜೆ ಗ್ರಾಮದ ಅಧ್ಯಕ್ಷರಾದ ಸುಮತಿ ಶಕ್ತಿವೇಲು ಇವರು ಲಸಿಕ ಕಿಟ್ಟನ್ನು ನೀಡುವುದರ ಮೂಲಕ ಚಾಲನೆ ನೀಡಿದರು
ಈ ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಎಸ್ ಕೆ ಹನೀಫ್
ಪಂಚಾಯಿತಿಯ ಕಾರ್ಯದರ್ಶಿಗಳು ಹಾಗೂ ಪಂಚಾಯತಿಯ ಸಿಬ್ಬಂದಿಗಳು ಹಾಜರಿದ್ದರು.



































