ನೆಲ್ಯಾಡಿಯ ಬಾರೊಂದನ್ನು ನಡೆಸುತ್ತಿದ್ದ ವ್ಯಕ್ತಿಯ ಶವ ನದಿ ತಟದಲ್ಲಿ ಪತ್ತೆಯಾದ ಘಟನೆ ವರದಿಯಾಗಿದೆ.
ಅಭಿಷೇಕ್ ಆಳ್ವ ತಂದೆಯ ಉದ್ಯಮವನ್ನು ನೋಡಿಕೊಳ್ಳುತ್ತಿದ್ದರು. ಪ್ರಸ್ತುತ ನೆಲ್ಯಾಡಿಯ ಚರಣ್ ಬಾರ್ & ರೆಸ್ಟೋರೆಂಟ್ ಅನ್ನು ಲೀಜ್ ಗೆ ಪಡೆದು ಉದ್ಯಮ ನಡೆಸುತ್ತಿದ್ದರು. ಅಭಿಷೇಕ್ ನಾಪತ್ತೆ ಕುರಿತು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಅಭೀಷೇಕ್ ಕಂಬಳ ಪ್ರೇಮಿಯಾಗಿದ್ದರು.



































